22ಕ್ಕೆ ನಚ್ಚಿನವಾಡು ತೆಲುಗು ಚಿತ್ರ ತೆರೆಗೆ

Telugu movie Nachchinavadu will be released at 22

ಕನ್ನಡದ ಬಹುತೇಕ ಕಲಾವಿದರು ನಟಿಸಿರುವುದು ಹಾಗೂ ಬೆಂಗಳೂರಿ ನಲ್ಲೆ 90% ಭಾಗದಷ್ಟು ಶೂಟಿಂಗ್ ನಡೆದಿದೆ ಇನ್ನು ವಿಶೇಷ ವೆಂದರೆ ಕನ್ನಡದ ಸಂಭಾಷಣೆ ಕೂಡ ಈ ಚಿತ್ರದಲ್ಲಿ ಬಳಸಿದ್ದಾರೆ.Telugu movie Nachchinavadu will be released at 22

ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡ ಸಾಕಷ್ಟು ವಿವರಗಳನ್ನು ಹಂಚಿಕೊಂಡಿತು. ಚಿತ್ರದ ನಿರ್ದೇಶಕ ಲಕ್ಷ್ಮಣ್ ಚಿನ್ನ ಮಾತನಾಡಿ, ಚಿತ್ರ ತೆರೆಗೆ ಬರಲು ಎಲ್ಲ ರೀತಿಯ ಸಿದ್ಧತೆ ಮಾಡಲಾಗಿದೆ. ಈ ಚಿತ್ರ ಬಹುತೇಕ ಚಿತ್ರಿಕರಣ ಬೆಂಗಳೂರಿನಲ್ಲೆ ಆಗಿದೆ.
ನಾವು ಚಿತ್ರದ ಪ್ರಮುಖ ಪಾತ್ರದಲ್ಲಿ ನಟಿಸಿರುವುದಾಗಿ ಅವರು ಹೇಳಿದರು.Telugu movie Nachchinavadu will be released at 22

ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಿರುವ ಕನ್ನಡತಿ ಕಾವ್ಯ ರಮೇಶ್ ಮಾತನಾಡಿ, ನಾನು ಅನು ಎನ್ನುವ ಕ್ಯಾರೆಕ್ಟರ್ ಮಾಡುತ್ತಿದ್ದೇನೆ. ಸಿನಿಮಾ ಜನರೇಷನ್ ಗ್ಯಾಪಿನಿಂದ ಉಂಟಾಗುವ ಮಾನಸಿಕ ಒದ್ದಾಟದ ಬಗ್ಗೆ ಕಥೆಯನ್ನು ಹೊಂದಿದೆ. ಮಾನಸಿಕ ಒದ್ದಾಟದಿಂದ ಹೇಗೆ ಹೊರಬರಬೇಕು ಎಂದು ಇದರಲ್ಲಿ ಹೇಳಲಾಗಿದೆ. ಹೆಣ್ಣು ಮಕ್ಕಳಿಗೆ ಇದು ಹೆಚ್ಚು ಕನೆಕ್ಟ್ ಆಗುತ್ತದೆ. ತೆಲುಗಿನಲ್ಲಿ ಇದು ನನ್ನ ಮೊದಲ ಚಿತ್ರ ಆಗಿದೆ. ಚೌಕ ಬಾರ್ ಸೇರಿದಂತೆ ಎರಡು ಕನ್ನಡ ಚಿತ್ರಗಳಲ್ಲಿ ನಾನು ನಟಿಸಿದ್ದೇನೆ. ನಿರ್ದೇಶಕರು ವಿಡಿಯೋ ಕಾಲ್ ಮೂಲಕ ಸಂಪರ್ಕಿಸಿ ನನ್ನನ್ನು ಚಿತ್ರಕ್ಕೆ ಆಯ್ಕೆ ಮಾಡಿದರು ಎಂದು ಹೇಳಿದರು.
ಪ್ರಮುಖ ಪಾತ್ರದಲ್ಲಿ ನಟಿಸಿರುವ ಕನ್ನಡದ ನಟ ದರ್ಶನ್ ಮಾತನಾಡಿ, ಇದು ನನ್ನ ಮೊದಲ ಚಿತ್ರ ಆಗಿದೆ. ನಾನು ಇಲ್ಲಿ ಬೋಲ್ಡ್ ಕ್ಯಾರೆಕ್ಟರ್ ಮಾಡಿದ್ದೇನೆ ಎಂದು ಹೇಳಿದರು.Telugu movie Nachchinavadu will be released at 22

ಚಿತ್ರದ ಇತರ ಕಲಾವಿದರಾದ ಪ್ರೇರಣಾ ಭಟ್, ಲಲಿತ ನಾಯಕ್, ಚಿತ್ರತಂಡದ ತಂತ್ರಜ್ಞರು ತಮ್ಮ ಅನುಭವಗಳನ್ನು ಹಂಚಿಕೊಂಡರು.Telugu movie Nachchinavadu will be released at 22

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…