ದೆಹಲಿಯ ರಾಜ್ ಪಥ್ ನಲ್ಲಿ ರಿಲೀಸ್ ಆಯ್ತು ಆಕ್ಷನ್ ಪ್ಯಾಕ್ಡ್ ‘ಸ್ಪೈ’ ಟೀಸರ್

The action-packed 'Spy' teaser was released at Delhi's Raj Path

ಸುಭಾಷ್ ಚಂದ್ರಬೋಸ್ ಜೀವನ ರಹಸ್ಯದ ಕಥೆ ಹೇಳಲಿದ್ದಾರೆ ನಿಖಿಲ್ ಸಿದ್ದಾರ್ಥ್

ಟಾಲಿವುಡ್ ನ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಸ್ಪೈ..ಕಾರ್ತಿಕೇಯ-2 ಬಳಿಕ ಅಖಿಲ್ ಸಿದ್ದಾರ್ಥ್ ನಟಿಸುತ್ತಿರುವ ಆಕ್ಷನ್ ಪ್ಯಾಕ್ಡ್ ಕಥಾಹಂದರ ಈ ಚಿತ್ರದ ಟೀಸರ್ ದೆಹಲಿಯ ರಾಜ್ ಪಥ್ ನಲ್ಲಿರುವ ಸುಭಾಷ್ ಚಂದ್ರಬೋಸ್ ಪುತ್ಥಳಿ ಮುಂದೆ ಅನಾವರಣ ಮಾಡಲಾಗಿದೆ. Nikhil Siddharth will tell the secret story of Subhash Chandra Bose's life

ಭಾರತದ ಟಾಪ್ ಸೀಕ್ರೆಟ್ ರಹಸ್ಯಗಳು, ವಿಮಾನ ಅಪಘಾತದಲ್ಲಿ ನೇತಾಜಿ ಸುಭಾಷ್ ಚಂದ್ರಬೋಸ್ ಸಾವನ್ನಪ್ಪಿದ್ದಾರೆ ಎನ್ನಲಾದ ವಿಚಾರಗಳನ್ನು ಬೆನ್ನತ್ತುವ ಗೂಢಚಾರಿ ಪಾತ್ರದಲ್ಲಿ ನಿಖಿಲ್ ಸಿದ್ದಾರ್ಥ್ ಅಭಿನಯಿಸಿದ್ದು, ಐಶ್ವರ್ಯ ಮೆನನ್ ನಾಯಕಿಯಾಗಿ, ಸನ್ಯಾ ಠಾಕೂರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. Nikhil Siddharth will tell the secret story of Subhash Chandra Bose's life

ಖ್ಯಾತ ನಿರ್ದೇಶಕ ಹಾಗೂ ಸಂಕಲನಕಾರರು ಆಗಿರುವ ಗ್ಯಾರಿ ಬಿ ಹೆಚ್ ಸ್ಪೈ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಎವರು ಮತ್ತು ಹಿಟ್ ಸಿನಿಮಾಗಳ ನಿರ್ಮಾಪಕ ಕೆ.ರಾಜಶೇಖರ್ ರೆಡ್ಡಿ ED ಎಂಟರ್‌ಟೈನ್‌ಮೆಂಟ್‌ನಡಿ ಚರಣ್ ರಾಜ್ ಉಪ್ಪಲಪತಿ ಜೊತೆಗೂಡಿ ಅದ್ಧೂರಿಯಾಗಿ ಚಿತ್ರ ನಿರ್ಮಿಸಿದ್ದಾರೆ. Nikhil Siddharth will tell the secret story of Subhash Chandra Bose's life

ಸ್ಪೈ ಸಿನಿಮಾದ ಪೋಸ್ಟರ್ ಹಾಗೂ ಗ್ಲಿಂಪ್ಸ್ ನಿರೀಕ್ಷೆ ಹೆಚ್ಚಿಸಿದ್ದು, ನಿಖಿಲ್‌ ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ತೆಲುಗು, ಕನ್ನಡ, ತಮಿಳು, ಹಿಂದಿ ಹಾಗೂ ಮಲಯಾಳಂ ಭಾಷೆಗಳಲ್ಲಿ‌ ಮೂಡಿ ಬರ್ತಿರುವ ಚಿತ್ರಕ್ಕೆ ರಾಜಶೇಖರ್ ರೆಡ್ಡಿ ನಿರ್ಮಾಣದ ಜೊತೆಗೆ ಕಥೆ ಕೂಡ ಬರೆದಿದ್ದು, ಗ್ಯಾರಿ ಬಿ.ಎಚ್. ನಿರ್ದೇಶನದ ಜೊತೆಗೆ ಸಂಕಲನದ ಹೊಣೆ ಹೊತ್ತಿದ್ದಾರೆ. ಆಕ್ಷನ್ ಪ್ಯಾಕ್ಡ್ ಸ್ಪೈ ಥ್ರಿಲ್ಲರ್ ಸಿನಿಮಾದಲ್ಲಿ‌ ನಿಖಿಲ್‌ಗೆ ಜೋಡಿಯಾಗಿ ಐಶ್ವರ್ಯ ಮೆನನ್ ನಟಿಸಿದ್ದು, ಅಭಿನವ್ ಗೋಮತಮ್, ಮಕರಂದ್ ದೇಶಪಾಂಡೆ, ನಿತಿನ್ ಮೆಹ್ತಾ, ರವಿವರ್ಮ, ಕೃಷ್ಣ ತೇಜ, ಪ್ರಿಶಾ ಸಿಂಗ್, ಸೋನಿಯಾ ನರೇಶ್ ಮತ್ತು ಇತರರು ತಾರಾಬಳಗದಲ್ಲಿದ್ದಾರೆ. Nikhil Siddharth will tell the secret story of Subhash Chandra Bose's life

ಹೈ ಬಜೆಟ್‌ನಲ್ಲಿ ತಯಾರಾಗಲಿರುವ ಸ್ಪೈ ಸಿನಿಮಾಗೆ ಹಾಲಿವುಡ್ ತಂತ್ರಜ್ಞರ ಮೆರಗು ಸಿಕ್ಕಿದೆ. ಜೂನಿಯನ್ ಅಮರು ಸೂರಿಸೆಟ್ಟಿ ಛಾಯಾಗ್ರಹಣ, ಶ್ರೀಚರಣ್ ಪಕಳ ಸಂಗೀತ, ಅರ್ಜುನ್ ಸೂರಿಸೆಟ್ಟಿ ಕಲಾ ನಿರ್ದೇಶನ ಸಿನಿಮಾಕ್ಕಿದೆ. ತೆಲುಗು, ತಮಿಳು, ಕನ್ನಡ, ಹಿಂದಿ ಮತ್ತು ಮಲಯಾಳಂ ಭಾಷೆಯಲ್ಲಿ ತಯಾರಾಗಿರುವ ಸ್ಪೈ ಜೂನ್ 29ರಂದು ವರ್ಲ್ಡ್ ವೈಡ್ ರಿಲೀಸ್ ಆಗಲಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…