ಆಸ್ಟ್ರೇಲಿಯಾದಲ್ಲಿ ಅರಳಿದ ಬ್ರಹ್ಮಕಮಲ

The brahmacala bloomed in Australia.

“ಮೆಲ್ಬೋರ್ನ್ ಇಂಡಿಯನ್ ಫಿಲ್ಮ್ ಫೆಸ್ಟಿವಲ್” ಗೆ ಸಿದ್ದು ಪೂರ್ಣಚಂದ್ರ ನಿರ್ದೇಶನದ ಕನ್ನಡದ “ಬ್ರಹ್ಮಕಮಲ” ಚಿತ್ರ ಆಯ್ಕೆಯಾಗಿದೆ. ಪ್ರಪಂಚದ ಹಲವು ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ‌ ಇದೂ ಒಂದು. ಇಂತಹ ಫೆಸ್ಟಿವಲ್ ಗೆ ನಮ್ಮ ಚಿತ್ರ ಆಯ್ಕೆಯಾಗಿರುವುದು ಅತೀವ ಸಂತೋಷ ತಂದಿದೆ.The brahmacala bloomed in Australia.

ಈಗಾಗಲೇ ಫ್ರಾನ್ಸ್ ನಲ್ಲಿ ನಡೆದ ಈಡಿಪ್ಲೇ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಅತ್ಯುತ್ತಮ ಚಿತ್ರ ಪ್ರಶಸ್ತಿ, ಸಿಡ್ನಿಯ ವಂಡರ್ ಲ್ಯಾಂಡ್ ಇಂಟರ್ ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಬೆಸ್ಟ್ ಫೀಚರ್ ಫಿಲ್ಮ್ ಪ್ರಶಸ್ತಿ, ನೇಪಾಳದ ಓಲ್ಡ್ ಮಂಕ್ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ ನಲ್ಲೂ ಬೆಸ್ಟ್ ಫೀಚರ್ ಫಿಲ್ಮ್ ಪ್ರಶಸ್ತಿ ಮತ್ತು ಅತ್ಯುತ್ತಮ ನಿರ್ದೇಶಕ ಪ್ರಶಸ್ತಿ ಕೂಡ ಲಭಿಸಿದೆ. ಇಂಡೋ‌ ಸಿಂಗಪುರ್ ಫಿಲ್ಮ್ ಫೆಸ್ಟಿವಲ್ ನಲ್ಲಿ ಅದ್ವಿತಿಶೆಟ್ಟಿ ಗೂ ಅತ್ಯುತ್ತಮ ನಟಿ ಪ್ರಶಸ್ತಿ ಬಂದಿದೆ. ದಾದಾ ಸಾಹೇಬ್ ಫಾಲ್ಕೆ, ಅರುಣೋದಯ, ಕಲಕರಿ, ಚಲನಚಿತ್ರೋತ್ಸವಗಳನ್ನು ಒಳಗೊಂಡಂತೆ ಹಲವು ಚಲನಚಿತ್ರೋತ್ಸವಗಳಿಗೆ ಆಯ್ಕೆಯಾಗಿರುವುದು ಇಡೀ ತಂಡಕ್ಕೆ ಸಂತಸ ತಂದಿದೆ.The brahmacala bloomed in Australia.

ವಿಶೇಷವಾದ ಕಥಾ ಹಂದರ ಈ ಚಿತ್ರದಲ್ಲಿರುವುದರಿಂದ ನನಗೆ ಮೊದಲಿನಿಂದಲೂ ಈ ಕಥೆಯ ಮೇಲೆ ನಂಬಿಕೆ ಇತ್ತು. ಈ ಚಿತ್ರ ಇನ್ನೂ ಹಲವು ಪ್ರಶಸ್ತಿಗಳನ್ನು ತಂದು ಕೊಡುತ್ತದೆ ಎಂಬ ವಿಶ್ವಾಸ ಇದೆ.The brahmacala bloomed in Australia.

ಈ ಕಥೆ ನಮ್ಮ ರಾಮನಗರದ ಹತ್ತಿರದ ಒಂದು ಹಳ್ಳಿಯಲ್ಲಿ ನಡೆದ ನೈಜ ಘಟನೆಯನ್ನು ಆಧರಿಸಿ ಕಥೆಯನ್ನು ಹೆಣೆದಿದ್ದೇನೆ. ಆ ಕುಟುಂಬ ಮಾಡಿದ ಒಂದು ತಪ್ಪಿನಿಂದಾಗಿ ಆ ಮನೆಯವರೆಲ್ಲರೂ ಈಗಲೂ ಜೈಲಿನಲ್ಲಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…