ಸಾಹಸ ಸಿಂಹ ಡಾ||ವಿಷ್ಣುವರ್ಧನ್ ಹುಟ್ಟುಹಬ್ಬದಂದು ಅನಾವರಣವಾಯಿತು “ತಗ್ಗಟ್ಟಿ” ಚಿತ್ರದ ಫಸ್ಟ್ ಲುಕ್ .

The first look of the film "Taghgatti"

ಕೊರೋನ ನಂತರ “ಕಿಲಾಡಿಗಳು” ಎಂಬ ಜನಪ್ರಿಯ ಚಿತ್ರವನ್ನು ನಿರ್ದೇಶಿಸಿದ್ದ ಬಿ.ಪಿ ಹರಿಹರನ್, ಈಗ “ತಗ್ಗಟ್ಟಿ” ಎಂಬ ವಿಶೇಷ ಶೀರ್ಷಿಕೆಯ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. “ತಗ್ಗಟ್ಟಿ” ಎಂದರೆ ಒಂದು ಊರಿನ ಹೆಸರು. The first look of the film “Taghgatti”

The first look of the film "Taghgatti"

ನನ್ನ ಆರಾಧ್ಯದೈವ ಸಾಹಸಸಿಂಹ ಡಾ||ವಿಷ್ಣುವರ್ಧನ್ ಅವರ ಹುಟ್ಟುಹಬ್ಬದ ಸಂದರ್ಭದಲ್ಲಿ, ಅಭಿಮಾನ್ ಸ್ಟುಡಿಯೋದಲ್ಲಿರುವ ವಿಷ್ಣುವರ್ಧನ್ ಅವರ ಪುಣ್ಯಭೂಮಿಯಲ್ಲಿ “ತಗ್ಗಟ್ಟಿ” ಚಿತ್ರದ ಫಸ್ಟ್ ಲುಕ್ ಅನಾವರಣ ಮಾಡಿರುವುದಾಗಿ ನಿರ್ದೇಶಕ ಬಿ.ಪಿ.ಹರಿಹರನ್ ತಿಳಿಸಿದ್ದಾರೆ. “ತಗ್ಗಟ್ಟಿ”ಗೆ ಬೆಂಗಳೂರು ಹಾಗೂ ತಮಿಳುನಾಡಿನಲ್ಲಿ ಮೊದಲ ಹಂತದ ಚಿತ್ರೀಕರಣ ನಡೆದಿದೆ. ದ್ವಿತೀಯ ಹಂತದ ಚಿತ್ರೀಕರಣ ಚಿಕ್ಕಮಗಳೂರಿನಲ್ಲಿ ನಡೆಯಲಿದೆ.The first look of the film "Taghgatti"

ಮೆದುಳು ಕಂಪ್ಯೂಟರ್‌ನಂತೆ ಕೆಲಸ ಮಾಡಬೇಕಾದ್ರೆ……

ಸಿ ಸಿ ಸಿನಿ ಪ್ರೊಡಕ್ಷನ್ ಅಡಿ ಯಲ್ಲಿ ಮೂಡಿ ಬರುತ್ತಿರುವ ಈ ಚಿತ್ರದ ನಿರ್ಮಾಣದ ಹೊಣೆಯನ್ನು ಚಂದ್ರಮ್ಮ ಚನ್ನಾಚಾರಿ ಹೊತ್ತಿದ್ದಾರೆ.The first look of the film "Taghgatti"

ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಪ್ರಮುಖ ತಾರಾಗಣದಲ್ಲಿ ಪ್ರವೀಣ್, ನವರತ್ನ, ಅಕ್ಷತ, ಸೂರ್ಯ, ವಿನಯ್, ಮಲ್ಲೇಶ್, ಮಂಡ್ಯ ಸಿದ್ದು, ಗಹನ, ಪಲ್ಲವಿ, ರಕ್ಷಿತಾ ನಟಿಸುತ್ತಿದ್ದು, ಪೋಷಕ ಪಾತ್ರದಲ್ಲಿ ಬಾಲ ರಾಜ್ವಾಡಿ, ರೇಖಾದಾಸ್, ಶಿವಕುಮಾರ್ ಆರಾಧ್ಯ, ರೇಣು ಶಿಕಾರಿ ಇನ್ನು ಮುಂತಾದ ಪ್ರಮುಖ ಕಲಾವಿದರುಗಳು ಬಣ್ಣ ಹಚ್ಚುತ್ತಿದ್ದು, ಚಿತ್ರಕ್ಕೆ ಕ್ರಿಯೇಟಿವ್ ಹೆಡ್ ಆಗಿ ಕನ್ನಡ ಚಿತ್ರರಂಗದ ಪ್ರಮುಖ ಬರಹಗಾರ ಹಾಗೂ ಸಾಹಿತಿ “ಲವ್ ಇನ್ ಮಂಡ್ಯ” ಚಿತ್ರದ ನಿರ್ದೇಶಕ ಅರಸು ಅಂತಾರೆ ಕೂಡ ಕೈ ಜೋಡಿಸಿದ್ದಾರೆ. The first look of the film "Taghgatti"ನಾಗೇಂದ್ರ ರಂಗರಿ ಛಾಯಾಗ್ರಹಣ, ರವೀಶ್ ಎ ಟಿ ಸಂಗೀತ, ಮುತ್ತುರಾಜ್ ಟಿ ಸಂಕಲನ, ಅರಸು ಅಂತಾರೆ ಮತ್ತು ರೇವಣ್ಣ ನಾಯಕ್ ಸಾಹಿತ್ಯ ವಿಭಾಗದಲ್ಲಿ ಕೆಲಸ ನಿರ್ವಹಿಸುತ್ತಿದ್ದಾರೆ.ಇದೆ ವರ್ಷ ಚಿತ್ರವನ್ನು ತೆರೆ ಮೇಲೆ ತರುವ ಉದ್ದೇಶ ಮತ್ತು ಉತ್ಸಾಹವನ್ನು ಚಿತ್ರ ತಂಡ ಹೊಂದಿದೆ.

ರಾತ್ರಿ ಚೆನ್ನಾಗಿ ನಿದ್ರೆ ಮಾಡಿದ್ರೂ, ಬೆಳಗ್ಗೆ ಸುಸ್ತಾಗುತ್ತಾ?

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…