ಡಾ||ಸುಧಾಮೂರ್ತಿ ಅವರ “ದ ಗೋಪಿ ಡೈರೀಸ್ ಗ್ರೋವಿಂಗ್ ಆಪ್” ಪುಸ್ತಕ ಬಿಡುಗಡೆ.

"The Gopi Diaries Growing App" book release by Dr Sudhamurthy.

ಇನ್ಫೋಸಿಸ್ ಫೌಂಡೇಶನ್ ನ ಡಾ||ಸುಧಾಮೂರ್ತಿ ವಿರಚಿತ “ದ ಗೋಪಿ ಡೈರೀಸ್ ಗ್ರೋವಿಂಗ್ ಆಪ್” ಪುಸ್ತಕ ಇತ್ತೀಚೆಗೆ ಕೋರಮಂಗಲದ ಸ್ವಪ್ನ ಬುಕ್ ಹೌಸ್ ನಲ್ಲಿ ಲೋಕಾರ್ಪಣೆಯಾಯಿತು. ಗೋಪಿ ಸೇರಿದಂತೆ ಸಾಕುನಾಯಿಗಳು ಈ ಸಮಾರಂಭದಲ್ಲಿ ಹಾಜರಿದ್ದವು."The Gopi Diaries Growing App" book release by Dr Sudhamurthy.

ನಂತರ ಸುಧಾಮೂರ್ತಿ ಮಕ್ಕಳ ಜೊತೆ ಸಂವಾದ ನಡೆಸಿದರು. ಸಾಕುಪ್ರಾಣಿಗಳ ನಿಸ್ವಾರ್ಥ ಪ್ರೀತಿ ಮಾತ್ರ, ಯಂತ್ರಮಯವಾದ ಬದುಕಿನಲ್ಲಿ ನೆಮ್ಮದಿ ತರುತ್ತದೆ. ಮಹಾನಗರದಲ್ಲಿ ಜೀವಿಸುವವರು ಒತ್ತಡದಲ್ಲಿರುತ್ತಾರೆ. ಸಾಕುಪ್ರಾಣಿಗಳು ನಮ್ಮೊಟ್ಟಿಗಿದ್ದರೆ ಒತ್ತಡ ನಿವಾರಣೆಯಾಗುತ್ತದೆ."The Gopi Diaries Growing App" book release by Dr Sudhamurthy.

“ಗೋಪಿ” ಯನ್ನು ನಮ್ಮ ಮನೆಯವರು ಯಾರು ನಾಯಿ ಎಂದು ಭಾವಿಸಿಲ್ಲ. ಅವನು ನಮ್ಮಲೊಬ್ಬ ಎಂದುಕೊಂಡಿದ್ದೇವೆ. ಮೂರು ವರ್ಷದ ಹಿಂದೆ “ಗೋಪಿ” ಬಗ್ಗೆ ಪುಸ್ತಕ ಬರೆಯಬೇಕೆಂಬ ಆಲೋಚನೆ ಹೊಳೆಯಿತು ಎಂದು ತಿಳಿಸಿದ ಸುಧಾಮೂರ್ತಿ ಅವರು, ಗೋಪಿಯ ವಿಶೇಷ ವರ್ತನೆಗಳ ಕುತೂಹಲಕಾರಿ ವಿಷಯಗಳನ್ನು ಹಂಚಿಕೊಂಡರು."The Gopi Diaries Growing App" book release by Dr Sudhamurthy.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…