ಪಾರ್ಟಿ ಪ್ರಿಯರ ಪ್ರಿಯವಾದ ಹಾಡು ಬಿಡುಗಡೆಯಾಗಿದೆ “ಶುಗರ್ ಫ್ಯಾಕ್ಟರಿ” ಯಲ್ಲಿ.

The party lover's favorite song is released in "Sugar Factory".

ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ “ಶುಗರ್ ಫ್ಯಾಕ್ಟರಿ” ಚಿತ್ರ ಆರಂಭದ ದಿನದಿಂದಲೂ ಸಾಕಷ್ಟು ಕುತೂಹಲ ಹುಟ್ಟಿಸಿದೆ.

ಇತ್ತೀಚಿಗೆ ಈ ಚಿತ್ರದ ಟೈಟಲ್ ಟ್ರ್ಯಾಕ್ ಮಂತ್ರಿಮಾಲ್ ನಲ್ಲಿ ಬಿಡುಗಡೆಯಾಯಿತು. ಅಲ್ಲಿ ನೆರದಿದ್ದ ಅಪಾರ ಜನಸ್ತೋಮ ಶೀರ್ಷಿಕೆ ಹಾಡು ಬಿಡುಗಡೆಗೆ ಸಾಕ್ಷಿಯಾದರು. ಅಲ್ಲಿದ್ದ ಆರು ಜನ ಸಿನಿಪ್ರೇಕ್ಷಕರೆ, ಈ ಹಾಡನ್ನು ಬಿಡುಗಡೆ ಮಾಡಿದ್ದು ವಿಶೇಷವಾಗಿತ್ತು. ಚಿತ್ರದಲ್ಲಿ ನಾಯಕ ಹಾಗೂ ನಾಯಕಿ ಪಾರ್ಟಿಯಲ್ಲಿ ಹಾಡಿ, ಕುಣಿಯುವ ಈ ಹಾಡು,‌ ಪಾರ್ಟಿ ಪ್ರಿಯರಿಗೆ ಸರ್ವಕಾಲಕ್ಕೂ ಮೆಚ್ಚುಗೆಯ ಗೀತೆಯಾಗಲಿದೆ. ತಮ್ಮ ವಿಶಿಷ್ಟ ಕಂಠದ ಮೂಲಕ ಜನಪ್ರಿಯರಾಗಿರುವ ಚಂದನ್ ಶೆಟ್ಟಿ, ಈ ಹಾಡನ್ನು ಬರೆದು ಹಾಡಿದ್ದಾರೆ. ರುಚಿರ ವೈದ್ಯ English rap ಗೆ ದ್ವನಿಯಾಗಿದ್ದಾರೆ. ಕಬೀರ್ ರಫಿ ಸಂಗೀತ ನೀಡಿದ್ದಾರೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಹಾಡು ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿ ಮೆಚ್ಚುಗೆ ಪಡೆಯುತ್ತಿದೆ. ನಟಿ ಅಮೂಲ್ಯ, ಜಗದೀಶ್ (ಅಮೂಲ್ಯ ಪತಿ) ಹಾಗೂ ರಾಜಕೀಯ ಮುಖಂಡರಾದ ರಾಮಚಂದ್ರಪ್ಪ ಅವರು ಸಮಾರಂಭಕ್ಕೆ ಆಗಮಿಸಿ, ಚಿತ್ರತಂಡಕ್ಕೆ ಶುಭ ಕೋರಿದರು.The party lover's favorite song is released in "Sugar Factory".

ಇದು ನನ್ನ ಸಿನಿ ಜರ್ನಿಯ ಬಿಗ್ ಬಜೆಟ್ ಚಿತ್ರ ಎನ್ನಬಹುದು. ನಿಜಜೀವನದಲ್ಲಿ ಪಾರ್ಟಿ ಮಾಡದ ನನ್ನ ಹತ್ತಿರ, ಈ ಚಿತ್ರದಲ್ಲಿ ಭರ್ಜರಿ ಪಾರ್ಟಿ ಮಾಡಿಸಿ, ಸಖತಾಗಿ ಕುಣಿಸಿದ್ದಾರೆ. ಚಂದನ್ ಶೆಟ್ಟಿ ಅವರ ಗಾಯನ ಹಾಡಿನ ಅಂದವನ್ನು ಮತ್ತಷ್ಟು ಹೆಚ್ಚಿಸಿದೆ ಎಂದರು ನಾಯಕ ಡಾರ್ಲಿಂಗ್ ಕೃಷ್ಣ.The party lover's favorite song is released in "Sugar Factory".

“ಶುಗರ್ ಫ್ಯಾಕ್ಟರಿ” ಈಗಿನ‌ ಜನರೇಶನ್ ಗೆ ಹೇಳಿಮಾಡಿಸಿದ ಕಥೆ. ಕಾಲೇಜು ವಿದ್ಯಾರ್ಥಿಗಳಿಗೆ ಈ ಚಿತ್ರ ಮತ್ತಷ್ಟು ಹತ್ತಿರವಾಗಲಿದೆ. ನಾವು ಆರಂಭದಲ್ಲಿ ಅಂದು ಕೊಂಡಿದ್ದೆ ಬೇರೆ. ಈಗ ಆಗಿರುವ ಬಜೆಟ್ ಬೇರೆ. ನನ್ನ ಈ ಕನಸನ್ನು ನನಸು ಮಾಡಿದ ನಿರ್ಮಾಪಕ ಗಿರೀಶ್ ಅವರಿಗೆ ಹಾಗೂ ಚಿತ್ರ ಉತ್ತಮವಾಗಿ ಮೂಡಿಬರಲು ಸಹಕಾರ ನೀಡಿದ ನನ್ನ ಇಡೀ ತಂಡಕ್ಕೆ ತುಂಬು ಹೃದಯದ ಧನ್ಯವಾದ ಎಂದರು ನಿರ್ದೇಶಕ ದೀಪಕ್ ಅರಸ್.The party lover's favorite song is released in "Sugar Factory".

ನಿರ್ಮಾಪಕ ಗಿರೀಶ್ ಅವರು ಹಾಡು ಹಾಗೂ ಚಿತ್ರ ಚೆನ್ನಾಗಿ ಬಂದಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು. ಸಂಗೀತ ನಿರ್ದೇಶಕ ಕಬೀರ್ ರಫಿ ಹಾಡುಗಳ ಬಗ್ಗೆ ಮಾಹಿತಿ ನೀಡಿದರು.The party lover's favorite song is released in "Sugar Factory".

ನಾಯಕಿಯರಾದ ಸೋನಾಲ್ ಮೊಂತೆರೊ, ಅದ್ವಿತಿ ಶೆಟ್ಟಿ , ಶಿಲ್ಪ ಶೆಟ್ಟಿ ಮತ್ತು ಚಿತ್ರದಲ್ಲಿ ನಟಿಸಿರುವ ಶಶಿ ಹಾಗೂ ಮಹಂತೇಶ್ “ಶುಗರ್ ಫ್ಯಾಕ್ಟರಿ” ಬಗ್ಗೆ ಮಾತನಾಡಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…