ಜುಲೈ 10ಕ್ಕೆ ಬಿಡುಗಡೆಯಾಗಲಿದೆ ‘ಜವಾನ್’ ಚಿತ್ರದ ಪ್ರಿವ್ಯೂ

The preview of 'Jawaan' will be released on July 10

ಶಾರುಖ್ ಖಾನ್ ಅವರ ಅಭಿಮಾನಿಗಳು ಕುತೂಹಲದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. ಶಾರುಖ್ ಅಭಿನಯದ ‘ಜವಾನ್’ ಚಿತ್ರದ ಪ್ರಿವ್ಯೂ ಬಿಡುಗಡೆ ದಿನಾಂಕ ಹೊರಬಿದ್ದಿದ್ದು, ಪ್ರಿವ್ಯೂ ಇದೇ ಸೋಮವಾರ (ಜುಲೈ 10) ಬೆಳಿಗ್ಗೆ 10:30ಕ್ಕೆ ಬಿಡುಗಡೆಯಾಗಲಿದೆ .The preview of 'Jawaan' will be released on July 10

ಯಾವಾಗ ‘ಕಿಂಗ್’ ಖಾನ್, ತಮಿಳಿನ ಜನಪ್ರಿಯ ನಿರ್ದೇಶಕ ಅಟ್ಲಿ ಜೊತೆಗೆ ಒಂದು ಚಿತ್ರ ಮಾಡುತ್ತಾರೆ ಎಂಬ ಎರಡು ವರ್ಷಗಳ ಹಿಂದೆ ಸುದ್ದಿಯಾಯಿತೋ, ಆಗಿನಿಂದಲೇ ‘ಜವಾನ್’ ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆಗಳು ಗರಿಗೆದರಿದ್ದವು. ಒಬ್ಬರು ದೇಶದ ಸೂಪರ್ಸ್ಟಾರ್ ನಟ. ಇನ್ನೊಬ್ಬರು ದಕ್ಷಿಣ ಭಾರತದ ಜನಪ್ರಿಯ ನಿರ್ದೇಶಕರಲ್ಲೊಬ್ಬರು. ಇವರಿಬ್ಬರೂ ಒಂದು ಸಿನಿಮಾಗೆ ಕೈಜೋಡಿಸಿದಾಗ, ಸಹಜವಾಗಿಯೇ ಬೆಟ್ಟದಷ್ಟು ಕುತೂಹಲ ಮತ್ತು ನಿರೀಕ್ಷೆಗಳು ಅಭಿಮಾನಿಗಳ ವಲಯದಲ್ಲಿತ್ತು.The preview of 'Jawaan' will be released on July 10

ಆದರೆ, ಚಿತ್ರತಂಡದವರು ಒಂದೆರೆಡು ಪೋಸ್ಟರ್ಗಳನ್ನು ಬಿಡುಗಡೆ ಮಾಡಿದ್ದು ಬಿಟ್ಟರೆ, ಮಿಕ್ಕಂತೆ ಚಿತ್ರದ ಬಗ್ಗೆ ರಹಸ್ಯ ಕಾಪಾಡಿಕೊಂಡಿದ್ದರು. ಈಗ ಚಿತ್ರದ ಬಿಡುಗಡೆ ಹತ್ತಿರ ಬರುತ್ತಿದ್ದಂತೆಯೇ, ಚಿತ್ರದ ಪ್ರಿವ್ಯೂ ಬಿಡುಗಡೆಯಾಗುವುದಕ್ಕೆ ವೇದಿಕೆ ಸಜ್ಜಾಗಿದೆ. ಈ ಪ್ರಿವ್ಯೂನಲ್ಲಿ ಚಿತ್ರದಲ್ಲಿನ ಶಾರುಖ್ ಅವರ ಫಸ್ಟ್ಲುಕ್ ಹೊರಬೀಳಲಿದೆ. ಬರೀ ಅಭಿಮಾನಿಗಳ ವಲಯದಲ್ಲಷ್ಟೇ ಅಲ್ಲ, ಇಡೀ ಭಾರತೀಯ ಚಿತ್ರರಂಗದಲ್ಲೇ ಈ ಚಿತ್ರದ ಬಗ್ಗೆ ಕುತೂಹಲ ಮತ್ತು ನಿರೀಕ್ಷೆಗಳು ಹೆಚ್ಚಾಗಿದೆ.

‘ಜವಾನ್’ ಚಿತ್ರವು ಸೆಪ್ಟೆಂಬರ್ 7ರಂದು ಜಗತ್ತಿನಾದ್ಯಂತ ಹಿಂದಿ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ ‘ಜವಾನ್’ ಚಿತ್ರವನ್ನು ರೆಡ್ ಚಿಲ್ಲೀಸ್ ಎಂಟರ್ಟೈನ್ಮೆಂಟ್ ಸಂಸ್ಥೆಯಡಿ ಗೌರಿ ಖಾನ್ ನಿರ್ಮಿಸುತ್ತಿದ್ದು, ಅಟ್ಲಿಯವರ ನಿರ್ದೇಶನದಲ್ಲಿ ಮೂಡಿಬಂದಿದೆ

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…