ಭೀಮ ನವೆಂಬರ್ ನಲ್ಲಿ ರಿಲೀಸ್ ಡೇಟ್ ಫಿಕ್ಸ್ ಅಷ್ಟೇ ಬಾಕಿ.

The release date of Bheema is still pending in November.

ದೀಪಾವಳಿಗೆ ದುನಿಯಾ ವಿಜಯ್ ಭೀಮನ ದರ್ಶನ.

ಮುಂದಿನವಾರ  ರಿಲೀಸ್ ಡೇಟ್ ಫಿಕ್ಸ್
ಭರದಿಂದ ಸಾಗ್ತಿದೆ ಭೀಮನ ಪೋಸ್ಟ್ ಪ್ರೊಡಕ್ಷನ್The release date of Bheema is still pending in November.
ದುನಿಯಾ ವಿಜಯ್ ನಿರ್ದೇಶಿಸಿ ನಟಿಸ್ತಿರೋ ಭೀಮ ಸಿನಿಮಾ ಕೆಲಸಗಳು‌ಕೊನೆಯ ಹಂತ ತಲುಪುತಿದ್ದು, ಚಿತ್ರತಂಡ ಸಿನಿಮಾ ರಿಲೀಸ್ಗೆ ಡೇಟ್ ಫಿಕ್ಸ್ ಮಾಡಿಕೊಳ್ತಿದೆ.The release date of Bheema is still pending in November.

ಅದ್ರಂತೆ ನವೆಂಬರ್‌ನಲ್ಲಿ ತೆರೆಗೆ ತರೋದಕ್ಕೆ ಸಜ್ಜಾಗಿದೆ. ನವೆಂಬರ್ ನಲ್ಲಿ ದೀಪಾವಳಿ ಇರೋದ್ರಿಂದ ಅದೇ ಡೇಟ್ಗೆ ಸಿನ್ಮಾನ ರಿಲೀಸ್ ಮಾಡ್ಬೇಕು ಅನ್ನೋ ನಿರ್ಧಾರಕ್ಕೆ ಬಂದಿದೆ. ಅಧಿಕೃತವಾಗಿ ಮುಂದಿನವಾರ ಡೇಟ್ ಅನೌನ್ಸ್ ಮಾಡೋದ್ರ ಜೊತೆಗೆ ಪ್ರಚಾರ ಕಾರ್ಯ ಶುರು ಮಾಡಲಿದೆ.The release date of Bheema is still pending in November.

ದುನಿಯಾ ವಿಜಯ್,ರಂಗಾಯಣ ರಘು, ಅಚ್ಯುತ್ ಕುಮಾರ್, ಸುಧಿ ಕಾಕ್ರೋಚ್,ಕಲ್ಯಾಣಿ,ಅಶ್ವಿನಿ ಮತ್ತು ಪ್ರಿಯಾ ಶಠಮರ್ಷಣ ಮುಖ್ಯ ಭೂಮಿಕೆಯಲ್ಲಿದ್ದು, ಶಿವಸೇನಾ ಛಾಯಾಗ್ರಹಣ, ಚರಣ್ ರಾಜ್ ಸಂಗೀತ ,ಮಾಸ್ತಿ ಡೈಲಾಗ್ಸ್ ಚಿತ್ರಕ್ಕಿದೆ. ದೀಪು ಎಸ್ ಕುಮಾರ್ ಸಂಕಲನ, ಚೇತನ್ ಡಿಸೋಜಾ,ವಿನೋದ್,ಗೌತಮ್ ಸಾಹಸ,ಧನು ನೃತ್ಯ ಭೀಮನಿಗಿದೆ.The release date of Bheema is still pending in November.
ಕೃಷ್ಣ ಸಾರ್ಥಕ್,ಜಗದೀಶ್ ಗೌಡ ನಿರ್ಮಾಣ ಮಾಡಿರೋ ಭೀಮ ಎಲ್ಲಾ ಆ್ಯಂಗಲ್ ನಿಂದ್ಲೂ‌ ಚಿತ್ರರಂಗದಲ್ಲಿ ದೊಡ್ಡ ನಿರಿಕ್ಷೆಯನ್ನ ಹುಟ್ಟಿಸಿದೆ.ಅಲ್ಲದೆ ಈ ವರ್ಷದ ಬಹು ನಿರೀಕ್ಷಿತ ಚಿತ್ರವೂ ಇದೇ ಆಗಿದೆ.The release date of Bheema is still pending in November.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…