’ಹಾಯ್ ನನ್ನಾ’ ಸಿನಿಮಾದ ಎರಡನೇ ಹಾಡು ರಿಲೀಸ್…ನ್ಯಾಚುರಲ್ ಸ್ಟಾರ್ ನಾನಿಗೆ ಕಿಚ್ಚ ಸುದೀಪ್ ಸಾಥ್

Hai Nanna

ದಸರಾ ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಬಳಿಕ ನ್ಯಾಚುರಲ್ ಸ್ಟಾರ್ ನಾನಿ ನಟಿಸುತ್ತಿರುವ 30ನೇ ಸಿನಿಮಾ ಹಾಯ್ ನನ್ನಾ .The second song of the movie ‘Hai Nanna’ ಟೀಸರ್ ಹಾಗೂ ಒಂದು ಹಾಡಿನ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಹಾಯ್ ನನ್ನಾ ಸಿನಿಮಾದ ಎರಡನೇ ಹಾಡು ಬಿಡುಗಡೆಯಾಗಿದೆ. Hai Nannaಈ ಹಿಂದೆ ರಿಲೀಸ್ ಆಗಿದ್ದ ವಿವರಣೆ ಬೇಕಿಲ್ಲ ಎಂಬ ಹಾಡು ಭರ್ಜರಿ ರೆಸ್ಪಾನ್ಸ್ ಸಿಕ್ಕಿತ್ತು. ಇದೀಗ ಮಗಳಲ್ಲ ನೀ ನನ್ನ ಅಮ್ಮ ಎಂಬ ಕನ್ನಡದ ಹಾಡನ್ನು ಕಿಚ್ಚ ಸುದೀಪ್ ರಿಲೀಸ್ ಮಾಡಿ ನಾನಿ ಚಿತ್ರತಂಡಕ್ಕೆ ಸಾಥ್ ಕೊಟ್ಟಿದ್ದಾರೆ.Hai Nanna

ಮಗಳಲ್ಲ ನೀ ನನ್ನ ಅಮ್ಮ ಹಾಡು ಅಪ್ಪ ಮಗಳ ನಡುವಿನ ಬಾಂಧವ್ಯದ ಗೀತೆಯಾಗಿದೆ. ಅಪ್ಪನಾಗಿ ನಾನಿ ಹಾಗೂ ಮಗಳಾಗಿ ಬೇಬಿ ಕಿಯಾರಾ ಖಾನ್ ನಟಿಸಿದ್ದಾರೆ. ಕವಿರಾಜ್ ಸಾಹಿತ್ಯ ಬರೆದಿರುವ ಹಾಡಿಗೆ ಹೃದಯ್ ಸಿನಿಮಾ ಖ್ಯಾತಿಯ ಹೇಶಮ್ ಅಬ್ದುಲ್ ವಹಾಬ್ ಹಾಡಿಗೆ ಟ್ಯೂನ್ ಹಾಕಿ ಹಾಡಿಗೆ ಧ್ವನಿಯಾಗಿದ್ದಾರೆ.

ಬೆಳಗಿನ ಅಭ್ಯಾಸಗಳು ನಮ್ಮ ಆರೋಗ್ಯಕ್ಕೆ ಉತ್ತಮ ಶಕ್ತಿ

Hai Nanna

ಹಾಯ್ ನಾನ್ನ ಸಿನಿಮಾಗೆ ಯುವ ನಿರ್ದೇಶಕ ಶೌರ್ಯುವ್ ಆಕ್ಷನ್ ಕಟ್ ಹೇಳಿದ್ದು, ನಿರ್ದೇಶಕನಾಗಿ ಇದು ಇವರ ಮೊದಲ ಚಿತ್ರವಾಗಿದೆ. ಎಮೋಶನಲ್ ಫ್ಯಾಮಿಲಿ ಎಂಟಟೈನ್ಮೆಂಟ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರ ಅಪ್ಪ-ಮಗಳ ಬಾಂಧವ್ಯದ ಸುತ್ತ ಹೆಣೆಯಲಾದ ವಿಭಿನ್ನ ಕಥಾಹಂದರ ಒಳಗೊಂಡಿದೆ. ನಾನಿ ಜೋಡಿಯಾಗಿ ‘ಸೀತಾ ರಾಮಂ’ ಖ್ಯಾತಿಯ ಮೃಣಾಲ್ ಠಾಕೂರ್ ತೆರೆ ಹಂಚಿಕೊಳ್ಳುತ್ತಿದ್ದಾರೆ.

ನಮ್ಮ ಗುಣಗಳ ನೆರಳೇ ನಮ್ಮ ಲೋಕಗಳು

Hai Nanna

ವೈರ ಎಂಟಟೈನ್ಮೆಂಟ್ಸ್ ಬ್ಯಾನರ್ ನಡಿ ಮೋಹನ್ ಚೆರುಕುರಿ, ಡಾ.ವಿಜೇಂದ್ರ ರೆಡ್ಡಿ ಹಾಗೂ ಮೂರ್ತಿ ಕಲಗಾರ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. Hai Nannaಸಾನು ಜಾನ್ ವರ್ಗೀಸ್ ISC ಕ್ಯಾಮೆರಾ ವರ್ಕ್ ಚಿತ್ರಕ್ಕಿರಲಿದ್ದು, ಹೇಶಮ್ ಅಬ್ದುಲ್ ವಹಾಬ್ ಸಂಗೀತ ನಿರ್ದೇಶನ, ಪ್ರವೀಣ್ ಆಂಥೋನಿ ಸಂಕಲನ ಚಿತ್ರಕ್ಕಿರಲಿದೆ.Hai Nanna

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…