ಕನಸಿನ ರಾಣಿ ಮಾಲಾಶ್ರೀ ನಟನೆಯ ಕೆಂಡದ ಸೆರಗು ಸಿನಿಮಾದ ಎರಡನೇ ಹಾಡು ರಿಲೀಸ್…ಈ ಹುಡುಗಿ ಎಷ್ಟು ಚೆಂದ ಎಂದಿದ್ಯಾರು?

The second song of the movie Kenda Seragu starring Dream Queen Malashree is released...

ಸ್ಯಾಂಡಲ್ ವುಡ್ ಕನಸಿನ ರಾಣಿ ಮಾಲಾಶ್ರೀ ನಟನೆಯ ಕೆಂಡದ ಸೆರಗು ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಕಾದಂಬರಿ ಆಧಾರಿತ ಈ ಚಿತ್ರ ಶೂಟಿಂಗ್ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದೆ. The second song of the movie Kenda Seragu starring Dream Queen Malashree is released...ಇದೀಗ ಈ ಕೆಂಡದ ಸೆರಗು ಸಿನಿಮಾದ ಎರಡನೇ ಹಾಡು ಅನಾವರಣಗೊಂಡಿದೆ. ಕೆಂಡದ ಸೆರಗು’ ಚಿತ್ರವನ್ನು ನಿರ್ದೇಶಿಸಿರುವ ರಾಕಿ ಸೋಮ್ಲಿ ಈ ಹುಡುಗಿ ಎಷ್ಟು ಚೆಂದ ಹಾಡಿಗೆ ಸಾಹಿತ್ಯ ಬರೆದಿದ್ದು, ಅನಿರುದ್ಧ್ ಶಾಸ್ತ್ರೀ ಕಂಠ ಕುಣಿಸಿದ್ದು, ವೀರೇಶ್ ಕಬ್ಲಿ ಟ್ಯೂನ್ ಹಾಕಿದ್ದಾರೆ. ಪಿ ಆರ್ ಒ ಕಂ ಯುವ ನಟ ಹರೀಶ್ ಅರಸು ಹಾಗೂ ಪೂರ್ಣಿಮಾ ಹಾಡಿಗೆ ಭರ್ಜರಿ ಹೆಜ್ಜೆ ಹಾಕಿದ್ದಾರೆ.The second song of the movie Kenda Seragu starring Dream Queen Malashree is released...

ಕುಸ್ತಿ ಸುತ್ತ ಹೆಣೆಯಲಾದ ಚಿತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ ಪೊಲೀಸ್ ಕಮಿಷನರ್ ಪಾತ್ರದಲ್ಲಿ ನಟಿಸಿದ್ದು, ಭೂಮಿ ಶೆಟ್ಟಿ ಕುಸ್ತಿ ಪಟುವಾಗಿ ಬಣ್ಣ ಹಚ್ಚಿದ್ದಾರೆ. ನಿರ್ದೇಶಕ ರಾಕಿ ಸೋಮ್ಲಿ ಬರೆದ ‘ಕೆಂಡದ ಸೆರಗು’ ಕಾದಂಬರಿ ಆಧಾರಿತ ಚಿತ್ರ ಇದಾಗಿದೆ.The second song of the movie Kenda Seragu starring Dream Queen Malashree is released...

ಶ್ರೀ ಮುತ್ತು ಟಾಕೀಸ್ ಮತ್ತು ಎಸ್.ಕೆ ಪ್ರೊಡಕ್ಷನ್ಸ್ ಬ್ಯಾನರ್ ಅಡಿ ಕೆ. ಕೊಟ್ರೇಶ್ ಗೌಡ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಯಶ್ ಶೆಟ್ಟಿ, ವರ್ಧನ್ ತೀರ್ಥಹಳ್ಳಿ, ಪ್ರತಿಮಾ, ಹರೀಶ್ ಅರಸು, ಬಸು ಹಿರೇಮಠ್, ಶೋಭಿತ, ಸಿಂಧು ಲೋಕನಾಥ್ ಚಿತ್ರದ ತಾರಾಬಳಗದಲ್ಲಿದ್ದಾರೆ. ವಿಪಿನ್ ವಿ ರಾಜ್ ಛಾಯಾಗ್ರಹಣ, ವೀರೇಶ್ ಕಂಬ್ಲಿ ಸಂಗೀತ ನಿರ್ದೇಶನ, ಶ್ರೀಕಾಂತ್ ಸಂಕಲನ ಚಿತ್ರಕ್ಕಿದೆ.The second song of the movie Kenda Seragu starring Dream Queen Malashree is released...

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…