ವಿಭಿನ್ನ ಕಥೆಯ “ರಿಚ್ಚಿ” ಚಿತ್ರದ ಚಿತ್ರೀಕರಣ ಪೂರ್ಣ.

The shooting of "Ritchie", a different story, is complete.

ಮಾರುತಿ ಮೂವೀ ಮೇಕರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ “ರಿಚ್ಚಿ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಮೈಸೂರು, ಮಡಿಕೇರಿ ಹಾಗೂ ಮಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ. ಸದ್ಯದಲ್ಲೇ ಚಿತ್ರದ ಮೊದಲ ಪ್ರತಿ ಸಿದ್ದವಾಗಲಿದೆ.

The shooting of

“ರಿಚ್ಚಿ” ಇದು ಸಿನಿಮಾ‌ ಹೆಸರು ಮಾತ್ರವಲ್ಲ. ನಿರ್ದೇಶಕ ಹಾಗೂ ನಾಯಕನ ಹೆಸರು ಕೂಡ. ಹೌದು ತಮ್ಮ ಹೆಸರನ್ನೇ ಚಿತ್ರದ ಶೀರ್ಷಿಕೆಯಾಗಿಸಿದ್ದಾರೆ ರಿಚ್ಚಿ. ಚಿತ್ರದ ನಿರ್ಮಾಪಕರೂ ಇವರೆ.‌ ರಾಕೇಶ್ ರಾವ್ “ರಿಚ್ಚಿ” ಚಿತ್ರದ ಸಹ ನಿರ್ಮಾಪಕರು.The shooting of

ಲವ್ ಮತ್ತು ಸಸ್ಪೆನ್ಸ್ ಥ್ರಿಲ್ಲರ್ ‌ಕಥಾಹಂದರ ಹೊಂದಿರುವ ಈ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಕನ್ನಡ ಹಾಗೂ ಹಿಂದಿ ಭಾಷೆಗಳಲ್ಲಿ “ರಿಚ್ಚಿ” ನಿರ್ಮಾಣವಾಗಿದೆ. ಅಗಸ್ತ್ಯ ಸಂತೋಷ್ ಅವರು ಸಂಗೀತ ನೀಡಿರುವ ನಾಲ್ಕು ಸುಮಧುರ ಹಾಡುಗಳು ಈ ಚಿತ್ರದಲ್ಲಿದೆ. ಸೋನು ನಿಗಮ್, ಕುನಾಲ್ ಗಾಂಜಾವಾಲ ಹಾಗೂ ಅಂಕಿತ ಕುಂಡು ಹಾಡುಗಳನ್ನು ಹಾಡಿದ್ದಾರೆ. ಗೌಸ್ ಫಿರ್, ಆನಂದ್ ಹಾಗೂ ವಿನೋದ್ ಹಾಡುಗಳನ್ನು ಬರೆದಿದ್ದಾರೆ. ಹಿಂದಿ ಭಾಷೆಯಲ್ಲಿ ಈ ಚಿತ್ರದ ಹಾಡುಗಳನ್ನು ಜಾವೇದ್ ಅಲಿ, ಪಲಾಕ್ ಮುಚ್ಚಲ್ ಹಾಗೂ ಕುನಾಲ್ ಗಾಂಜಾವಾಲ ಹಾಡಿದ್ದಾರೆ.The shooting of

ವೀರೇಶ್ ಎನ್ ಟಿ ಎ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಚಿನ್ನಿಪ್ರಕಾಶ್, ಧನಂಜಯ ಹಾಗೂ ಭೂಷಣ್ ನೃತ್ಯ ನಿರ್ದೇಶನ ಹಾಗೂ ವಿಕ್ರಮ್ ಮೋರ್, ಡಿಫರೆಂಟ್ ಡ್ಯಾನಿ ಅವರ ಸಾಹಸ ನಿರ್ದೇಶನ‌ ಈ ಚಿತ್ರಕ್ಕಿದೆ. “ರಿಚ್ಚಿ” ಅವರಿಗೆ ನಾಯಕಿಯಾಗಿ “ಕನ್ನಡತಿ” ಧಾರಾವಾಹಿ ಖ್ಯಾತಿಯ ರಮೋಲ ಅಭಿನಯಿಸಿದ್ದಾರೆ. ಮನೋಜ್, ಮಿಮಿಕ್ರಿ ಗೋಪಿ, “ಮಜಾಭಾರತ” ಚಂದ್ರಪ್ರಭ, “ಕಾಮಿಡಿ ಕಿಲಾಡಿಗಳು” ರಾಘವೇಂದ್ರ ಮುಂತಾದವರು ತಾರಾಬಳಗದಲ್ಲಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…