ವೇಗದಿಂದ ಸಾಗುತ್ತಿದೆ ಬಹು ತಾರಾಗಣದ “ದ ಜಡ್ಜ್ ಮೆಂಟ್” ಚಿತ್ರದ ಚಿತ್ರೀಕರಣ

The shooting of the multi-starrer “The Judgment” is progressing at full speed

ಅದ್ದೂರಿ ಹಾಡಿಗೆ ಹೆಜ್ಜೆಹಾಕಿದ ದಿಗಂತ್ – ಧನ್ಯ ರಾಮಕುಮಾರ್The shooting of the multi-starrer “The Judgment” is progressing at full speed

ನಿರ್ದೇಶಕ ಗುರುರಾಜ ಕುಲಕರ್ಣಿ(ನಾಡಗೌಡ), ಇಂದಿನ ಯುವಜನತೆಯ ಮಧ್ಯೆ ಟ್ರೆಂಡ್ ಆಗುವ “ಪಬ್ ಸಾಂಗ್” ಒಂದನ್ನು “ಡೆಕ್ ಆಫ್ ಬ್ರೆವ್ಯುಸ್” ಪಬ್ ನಲ್ಲಿ “ದ ಜಡ್ಜ್ ಮೆಂಟ್” ಚಿತ್ರಕ್ಕಾಗಿ ಅದ್ಧೂರಿಯಾಗಿ ಚಿತ್ರಿಸಿಕೊಂಡಿದ್ದಾರೆ. .The shooting of the multi-starrer “The Judgment” is progressing at full speed
ಈ ಹಾಡಿಗೆ ಹೆಜ್ಜೆ ಹಾಕಿದವರು ದಿಗಂತ್ ಮತ್ತು ಧನ್ಯ ರಾಮಕುಮಾರ್. ಇವರಿಬ್ಬರಿಗೂ ಜೊತೆಯಾದವರು ಕಲಾವಿದರಾದ ಅಶ್ವಿನ್, ಸುಶೀಲ್ ನಾಗ್ ಮತ್ತು ಸುವೀಷ್. ಈ ಹಾಡಿಗಾಗಿ ಸುಮಾರು ೭೫ ಜನ ನೃತ್ಯ ಕಲಾವಿದರು ಮತ್ತು ೫೦ ಜನ ಸಹ ಕಲಾವಿದರನ್ನು ಬಳಸಿಕೊಳ್ಳಲಾಯಿತು. ಹಾಡನ್ನು ಸಂಯೋಜಿಸಿದ ಅನೂಪ್ ಸೀಳಿನ್ ಮತ್ತು ಹಾಡು ಬರೆದ ಪ್ರಮೋದ್ ಮರವಂತೆ ಸಹ ಚಿತ್ರೀಕರಣದಲ್ಲಿ ಭಾಗಿಯಾಗಿದ್ದರು.The shooting of the multi-starrer “The Judgment” is progressing at full speed
“ಈ ಹಾಡು ವರ್ಷದ ಸೂಪರ್ ಹಿಟ್ ಹಾಡು ಆಗುವದು ಪಕ್ಕಾ” ಎನ್ನುವದು ಚಿತ್ರೀಕರಣದಲ್ಲಿ ಭಾಗಿಯಾದವರ ಅನಿಸಿಕೆ.The shooting of the multi-starrer “The Judgment” is progressing at full speed
ಹೊಸತನದ ಬೀಟ್ಸ್ ಇರುವ ಈ ಹಾಡಿಗಾಗಿ, ಬಾಲಿವುಡ್ ನಿಂದ ಊರ್ವಶಿ ಮತ್ತು ಗೋವಾದಿಂದ ಸಾನಿಯಾರವರನ್ನು, ಸಿನಿಮಾ ತಂಡ ವಿಶೇಷವಾಗಿ ಆಹ್ವಾನಿಸಿದ್ದರು. ಹಾಡಿನ ನೃತ್ಯ ಸಂಯೋಜನೆ ಮಾಡಿದ್ದು ಯುವ ನಿರ್ದೇಶಕ ರಾಮ್ ಕಿರಣ್ ಮತ್ತು ಅವರ ತಂಡ.The shooting of the multi-starrer “The Judgment” is progressing at full speed“ದ ಜಡ್ಜ್ ಮೆಂಟ್” ಕಥೆ ಲೀಗಲ್ ಥ್ರಿಲ್ಲರ್ ಶೈಲಿಯಾಗಿದ್ದು, ಇಂದಿನ ಪ್ರಸ್ತುತ ವಿದ್ಯಮಾನಗಳನ್ನು, ಘಟನೆಗಳನ್ನು ಆಧಾರವಾಗಿ ಇಟ್ಟುಕೊಂಡು, ಕಥೆ ಹೆಣೆಯಲಾಗಿದೆ. ಈ ಸಿನೆಮಾ ಪ್ರೇಕ್ಷಕರಿಗೆ ಹೊಸ ಅನುಭವ ಕೊಡುವುದು ಎಂದು ನಿರ್ದೇಶಕ ಗುರುರಾಜ ಕುಲಕರ್ಣಿ (ನಾಡಗೌಡ)ಯವರ ಗಟ್ಟಿ ನಂಬಿಕೆ.The shooting of the multi-starrer “The Judgment” is progressing at full speedಕ್ರೇಜಿ ಸ್ಟಾರ್ ಡಾ|| ವಿ. ರವಿಚಂದ್ರನ್, ದಿಗಂತ್ ಮಂಚಾಲೆ, ಮೇಘನಾ ಗಾಂವ್ಕರ್, ಧನ್ಯಾ ರಾಮಕುಮಾರ್, ಲಕ್ಷ್ಮೀ ಗೋಪಾಲಸ್ವಾಮಿ, ಟಿ ಎಸ್ ನಾಗಾಭರಣ, ಪ್ರಕಾಶ ಬೆಳವಾಡಿ, ಕೃಷ್ಣ ಹೆಬ್ಬಾಳೆ, ರಂಗಾಯಣ ರಘು, ರಾಜೇಂದ್ರ ಕಾರಂತ್, ಸುಜಯ್ ಶಾಸ್ತ್ರೀ, ರೂಪಾ ರಾಯಪ್ಪ, ರವಿಶಂಕರ ಗೌಡ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.The shooting of the multi-starrer “The Judgment” is progressing at full speedಗುರುರಾಜ ಕುಲಕರ್ಣಿ (ನಾಡಗೌಡ) ರಚನೆ ಹಾಗೂ ನಿರ್ದೇಶನದ ಈ ಚಿತ್ರಕ್ಕೆ ಪಿ ಕೆ ಎಚ್ ದಾಸ್ ಛಾಯಾಗ್ರಹಣ, ಅನೂಪ್ ಸೀಳಿನ್  ಸಂಗೀತ ನಿರ್ದೇಶನ, ಕೆಂಪರಾಜು ಬಿ ಎಸ್ ಸಂಕಲನ, ಪ್ರಮೋದ್ ಮರವಂತೆ ಗೀತರಚನೆ, ರವಿವರ್ಮ ಸಾಹಸ ನಿರ್ದೇಶನ ಹಾಗೂ ರೂಪೇಂದ್ರ ಆಚಾರ್ ಅವರ ಕಲಾ ನಿರ್ದೇಶನವಿದೆ. ಎಂ ಎಸ್ ರಮೇಶ್
ಸಂಭಾಷಣೆ ಬರೆದಿದ್ದಾರೆ. ಸ್ಕ್ರಿಪ್ಟ್ ಸೂಪರವೈಸರ್ ಆಗಿ ಪಿ. ವಾಸುದೇವ ಮೂರ್ತಿ ಕಾರ್ಯ ನಿರ್ವಹಿಸಿದ್ದಾರೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…