ಸಖತ್ ಸ್ಪೂಕಿಯಾಗಿದೆ “ಸ್ಪೂಕಿ ಕಾಲೇಜ್” ಚಿತ್ರದ ಟ್ರೇಲರ್.

The trailer of "Spooky College" is seriously spooky.

ಟೀಸರ್ ಹಾಗೂ ಹಾಡುಗಳ ಮೂಲಕ ಜನಮನ ಗೆದ್ದಿರುವ “ಸ್ಪೂಕಿ ಕಾಲೇಜ್” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಕುತೂಹಲ ಹುಟ್ಟಿಸಿರುವ ಈ ಚಿತ್ರದ ಟ್ರೇಲರ್ ಸಖತ್ “ಸ್ಪೂಕಿ” ಯಾಗಿದೆ.The trailer of "Spooky College" is seriously spooky.

“ಸ್ಪೂಕಿ” ಎಂದರೆ ಭಯ. ಈ ಭಯವನ್ನು ನಮ್ಮ ಚಿತ್ರದಲ್ಲಿ ಸ್ವಲ್ಪ ಭಿನ್ನವಾಗಿ ತೋರಿಸಿದ್ದೇನೆ ಎನ್ನಬಹುದು. ಧಾರವಾಡದ ನೂರಕ್ಕೂ ಹೆಚ್ಚಿನ ವರ್ಷಗಳ ಇತಿಹಾಸವಿರುವ ಕಾಲೇಜ್ ನಲ್ಲಿ ನಮ್ಮ ಚಿತ್ರದ ಹೆಚ್ಚಿನ ಭಾಗದ ಚಿತ್ರೀಕರಣ ನಡೆದಿದೆ. ದಾಂಡೇಲಿ ಅಭಯಾರಣ್ಯದಲ್ಲೂ ಚಿತ್ರೀಕರಣ ಮಾಡಿದ್ದೇವೆ. “ವೀರ ಕೇಸರಿ” ಚಿತ್ರದ ಮೆಲ್ಲುಸಿರೆ ಸವಿಗಾನ ಹಾಡನ್ನು ನಮ್ಮ ಚಿತ್ರದಲ್ಲಿ ಬಳಸಿಕೊಂಡಿದ್ದೇವೆ‌. ರೀಷ್ಮಾ ನಾಣಯ್ಯ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ನಾಯಕ ವಿವೇಕ್ ಸಿಂಹ ಹಾಗೂ ನಾಯಕಿ ಖುಷಿ ರವಿ ಸೇರಿದಂತೆ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ. ಅಜನೀಶ್ ಲೋಕನಾಥ್ ಅವರ ಸಂಗೀತ ಚಿತ್ರದ ಮತ್ತೊಂದು ಹೈಲೆಟ್ ಎನ್ನಬಹುದು. ನಮ್ಮ ಕನಸನ್ನು ನನಸು ಮಾಡಿದ ನಿರ್ಮಾಪಕ ಪ್ರಕಾಶ್ ಅವರಿಗೆ ಧನ್ಯವಾದ ತಿಳಿಸುತ್ತೇನೆ ಎಂದರು ನಿರ್ದೇಶಕ ಭರತ್.The trailer of "Spooky College" is seriously spooky.

ಕೋವಿಡ್ ಸಮಯದಲ್ಲಿ ಚಿತ್ರೀಕರಣ ಮಾಡಿದ್ದರಿಂದ ಬಜೆಟ್ ಸ್ವಲ್ಪ ಹೆಚ್ಚಾಯಿತು. ಇಡೀ ತಂಡದ ಶ್ರಮದಿಂದ ಚಿತ್ರ ಉತ್ತಮವಾಗಿ ಮೂಡಿಬಂದಿದೆ. ಜನವರಿ 6 ರಂದು ಚಿತ್ರ ಬಿಡುಗಡೆಯಾಗುತ್ತಿದೆ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ಮಾಪಕ ಹೆಚ್.ಕೆ.ಪ್ರಕಾಶ್.The trailer of "Spooky College" is seriously spooky.

“ಚೂರಿಕಟ್ಟೆ” ಚಿತ್ರದಿಂದ ನನ್ನ ಸಿನಿ ಜರ್ನಿ ಶುರುವಾಯಿತು. ಆನಂತರ “ಪ್ರೀಮಿಯರ್ ಪದ್ಮಿನಿ” ಚಿತ್ರದಲ್ಲಿ ಪ್ರಮುಖಪಾತ್ರದಲ್ಲಿ ಕಾಣಿಸಿಕೊಂಡೆ. ಈ ಚಿತ್ರದ ಮೂಲಕ ನಾಯಕನಾಗಿದ್ದೇನೆ. ನನ್ನದು ಕಾಲೇಜ್ ಹುಡುಗನ ಪಾತ್ರ ಎಂದರು ನಾಯಕ ವಿವೇಕ್ ಸಿಂಹ.The trailer of "Spooky College" is seriously spooky.

ಎರಡುವರ್ಷಗಳ ನಂತರ ನನ್ನ ಸಿನಿಮಾ ಬಿಡುಗೆಯಾಗುತ್ತಿದೆ. “ದಿಯಾ” ಚಿತ್ರದಲ್ಲಿ ಎಲ್ಲರನ್ನೂ ಅಳಿಸಿದ್ದೆ. ಈ ಚಿತ್ರದಲ್ಲಿ ಭಯಪಡಿಸುತ್ತೇನೆ ಎಂದು ನಾಯಕಿ ಖುಷಿ ರವಿ ತಿಳಿಸಿದರು. ಚಿತ್ರದಲ್ಲಿ ನಟಿಸುರುವ ರಘು ರಮಣಕೊಪ್ಪ, ವಿಜಯ್ ಚೆಂಡೂರ್ ಶೃತಿ ರಾವ್ ಮುಂತಾದ ಕಲಾವಿದರು ಹಾಗೂ ಛಾಯಾಗ್ರಾಹಕ ಮನೋಹರ್ ಜೋಶಿ ಸೇರಿದಂತೆ ಅನೇಕ ತಂತ್ರಜ್ಞರು “ಸ್ಪೂಕಿ ಕಾಲೇಜ್” ಕುರಿತು ಮಾತನಾಡಿದರು.The trailer of "Spooky College" is seriously spooky.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…