ಕುತೂಹಲ ಮೂಡಿಸಿದೆ ‘ಬ್ಯಾಂಗ್’ ಚಿತ್ರದ ಟ್ರೇಲರ್ .

The trailer of the movie 'Bang' is interesting.

ಶಾನ್ವಿ ಶ್ರೀವಾತ್ಸವ್ ಹಾಗೂ ರಘು ದೀಕ್ಷಿತ್ ಪ್ರಮುಖಪಾತ್ರದಲ್ಲಿ ನಟಿಸಿರುವ “ಬ್ಯಾಂಗ್” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಹಿರಿಯ ನಟ ದತ್ತಣ್ಣ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ರಾಪರ್ ALL Ok ಸಹ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.The trailer of the movie 'Bang' is interesting.

“ಬ್ಯಾಂಗ್” ಡಾರ್ಕ್ ಕಾಮಿಡಿ ಆಕ್ಷನ್ ಜಾನರ್ ನ ಚಿತ್ರ ಎಂದು ಮಾತು ಆರಂಭಿಸಿದ್ದ ನಿರ್ದೇಶಕ ಗಣೇಶ್ ಪರಶುರಾಮ್, ಟ್ರೇಲರ್ ಬಿಡುಗಡೆ ಮಾಡಿಕೊಟ್ಟ ಗಣ್ಯರಿಗೆ ಹಾಗೂ ಚಿತ್ರ ಉತ್ತಮವಾಗಿ ಬರಲು ಸಹಕಾರ ನೀಡಿದ ಚಿತ್ರತಂಡಕ್ಕೆ ಧನ್ಯವಾದ. ಟ್ರೇಲರ್ ಗೆ ಕಿಚ್ಚ ಸುದೀಪ್ ಧ್ವನಿ ನೀಡಿದ್ದಾರೆ. ಸುದೀಪ್ ಅವರಿಗೆ ವಿಶೇಷ ಧನ್ಯವಾದ. ನಮ್ಮ ಚಿತ್ರ ಆಗಸ್ಟ್ 18 ರಂದು ಬಿಡುಗಡೆಯಾಗುತ್ತಿದೆ. ನೋಡಿ ಪ್ರೋತ್ಸಾಹಿಸಿ ಎಂದರು.The trailer of the movie 'Bang' is interesting.

ನನ್ನದು “ಬ್ಯಾಂಗ್” ಚಿತ್ರದಲ್ಲಿ ಗ್ಯಾಂಗ್ ಸ್ಟರ್ ಪಾತ್ರ. ಈತನಕ ಯಾವ ಚಿತ್ರದಲ್ಲೂ ಮಾಡಿರದ ಪಾತ್ರ.‌ ನಿರ್ದೇಶಕ ಗಣೇಶ್ ಒಳ್ಳೆಯ ಕಥೆ ಮಾಡಿದ್ದಾರೆ. ನನ್ನ ಜೊತೆ ನಟಿಸಿರುವ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ ಎಂದು ನಾಯಕಿ ಶಾನ್ವಿ ಶ್ರೀವಾಸ್ತವ್ ತಿಳಿಸಿದರು.

ನಿರ್ದೇಶಕ ಗಣೇಶ್ ಹಾಗೂ ಸಂಗೀತ ನಿರ್ದೇಶಕ ರಿತ್ವಿಕ್ ನನ್ನನ್ನು ಭೇಟಿಯಾಗಲು ಬಂದಾಗ ನಾನು ಹಾಡು ಹಾಡಲು ಕೇಳಿರುವುದಕ್ಕೆ ಬಂದಿದ್ದಾರೆ ಅಂದುಕೊಂಡೆ. ಆದರೆ ಅವರು ನೀವು ಈ ಚಿತ್ರದಲ್ಲಿ ಅಭಿನಯಿಸಬೇಕು ಎಂದು ಹೇಳಿದಾಗ ನನಗೆ ಆಶ್ಚರ್ಯವಾಯಿತು. ನಾನು ಮೊದಲು ಒಪ್ಪಲಿಲ್ಲ‌. ಅವರು ನನ್ನ ಬಿಡಲಿಲ್ಲ. ಕೊನೆಗೆ ಈ ಚಿತ್ರದಲ್ಲಿ ನಟಿಸಿದ್ದೇನೆ. ಶಾನ್ವಿ ಅವರ ತಂದೆಯ ಪಾತ್ರ ನನ್ನದು. ಚಿತ್ರ ಬಿಡುಗಡೆ ಕಾತುರದಿಂದ ಕಾಯುತ್ತಿರುವುದಾಗಿ ರಘು ದೀಕ್ಷಿತ್ ಹೇಳಿದರು.The trailer of the movie 'Bang' is interesting.

ನಿರ್ಮಾಪಕಿ ಪೂಜಾ ವಸಂತ ಕುಮಾರ್, ಸಂಗೀತ ನಿರ್ದೇಶಕ ಹಾಗೂ ನಟ ರಿತ್ವಿಕ್ ಮುರಳಿಧರ್, ಛಾಯಾಗ್ರಹಕ ಉದಯ್ ಲೀಲಾ, ಸಂಕಲನಕಾರ ವಿಜೇತ್ ಚಂದ್ರ ಸೇರಿದಂತೆ ಅನೇಕ ತಂತ್ರಜ್ಞರು ಹಾಗೂ ಕಲಾವಿದರು “ಬ್ಯಾಂಗ್” ಚಿತ್ರದ ಕುರಿತು ಮಾತನಾಡಿದರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…