ತಿಮ್ಮನ ಮೊಟ್ಟೆಗಳು ಚಿತ್ರೀಕರಣ ಮುಕ್ತಾಯ

timmana-mottegalu-kannada-movie-shooting-complete

“ಆದರ್ಶ್ ಅಯ್ಯಂಗಾರ್” ಅವರ “ಶ್ರೀಕೃಷ್ಣ ಬ್ಯಾನರ್” ಅಡಿಯಲ್ಲಿ “ರಕ್ಷಿತ್ ತೀರ್ಥಹಳ್ಳಿ” ಅವರ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ “ತಿಮ್ಮನ ಮೊಟ್ಟೆಗಳು” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ.timmana-mottegalu-kannada-movie-shooting-complete

ಶಿವಮೊಗ್ಗ ಮೂಲದ ಅಮೇರಿಕ ನಿವಾಸಿ ಆದರ್ಶ್ ಅಯ್ಯಂಗಾರ್ ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಗಾಯಕರಾಗಿರುವ ಆದರ್ಶ್ ಅಯ್ಯಂಗಾರ್ ಈ ಮೊದಲು ತಮ್ಮ ಶ್ರೀಕೃಷ್ಣ ಪ್ರೊಡಕ್ಷನ್ಸ್ ಅಡಿಯಲ್ಲಿ ಉತ್ತಮ ಸಂದೇಶಗಳನ್ನೊಳಗೊಂಡ ವಿಡಿಯೋ ಹಾಡುಗಳನ್ನು ನಿರ್ಮಿಸಿ ಹಾಡಿದ್ದರು. ಇದೀಗ ಮೊದಲ ಬಾರಿಗೆ ಚಿತ್ರ ನಿರ್ಮಾಣಕ್ಕೆ ಮುಂದಾಗಿದ್ದಾರೆ.timmana-mottegalu-kannada-movie-shooting-complete

“ಹೊಂಬಣ್ಣ” ಎಂಬ ಚಿತ್ರ ನಿರ್ದೇಶಿಸಿದ್ದ ರಕ್ಷಿತ್ ತೀರ್ಥಹಳ್ಳಿ “ಎಂಥಾ ಕಥೆ ಮಾರಾಯ” ಎಂಬ ತಮ್ಮ ಎರಡನೆ ಚಿತ್ರದ ಬಿಡುಗಡೆಯ ಸನ್ನಾಹದಲ್ಲಿದ್ದಾರೆ.ಇದೀಗ “ಕಾಡಿನ ನೆಂಟರು” ಎಂಬ ತಮ್ಮ ಸ್ವರಚಿತ ಕಥಾ ಸಂಕಲನದಿಂದ ಒಂದು ಕಥೆಯನ್ನು ಆಯ್ದುಕೊಂಡು ಮೂರನೆ ಚಿತ್ರವಾಗಿ “ತಿಮ್ಮನ ಮೊಟ್ಟೆಗಳು” ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕಾರ್ಯದಲ್ಲಿ ತೊಡಗಿದ್ದಾರೆ.timmana-mottegalu-kannada-movie-shooting-complete

ಶಿವಮೊಗ್ಗ ಮತ್ತು ಚಿಕ್ಕಮಗಳೂರು ಸುತ್ತಮುತ್ತಲೂ ಒಂದೇ ಹಂತದಲ್ಲಿ ಚಿತ್ರೀಕರಣ ಮುಗಿಸಿದ್ದು ಮಲೆನಾಡಿನ ಜೀವನ ಶೈಲಿ, ಪ್ರಕೃತಿ ಮತ್ತು ಮಾನವೀಯ ಮೌಲ್ಯಗಳನ್ನೊಳನ್ನು ಈ ಚಿತ್ರ ಒಳಗೊಂಡಿದೆ.timmana-mottegalu-kannada-movie-shooting-complete

ತಿಮ್ಮನ ಮೊಟ್ಟೆಗಳು ತಾರಾಬಳಗದಲ್ಲಿ ಶೃಂಗೇರಿಯ ಕೇಶವ್ ಗುತ್ತಳಿಕೆ, ಸುಚೇಂದ್ರ ಪ್ರಸಾದ್, ಶೃಂಗೇರಿ ರಾಮಣ್ಣ, ಕಿರಿಕ್ ಪಾರ್ಟಿ ರಾಘು,ಆಶಿಕಾ ಸೋಮಶೇಕರ್, ಪ್ರಗತಿ, ವಿನಯ್ ಕಣಿವೆ,ಮಾಸ್ಟರ್ ಶ್ರೀಹರ್ಷ ಮುಂತಾದವರು ಅಭಿನಯಿಸಿದ್ದಾರೆ. ಪ್ರವೀಣ್ ಎಸ್ ಅವರ ಛಾಯಾಗ್ರಹಣ ಹಾಗೂ ಹೇಮಂತ್ ಜೋಯಿಸ್ ಅವರ ಸಂಗೀತ ಚಿತ್ರಕ್ಕಿದೆ.timmana-mottegalu-kannada-movie-shooting-complete

ಚಿತ್ರ : ತಿಮ್ಮನ ಮೊಟ್ಟೆಗಳು (“ಕಾಡಿನ ನೆಂಟರು” ಪುಸ್ತಕ ಆಧಾರಿತ )
ಬ್ಯಾನರ್ : ಶ್ರೀಕೃಷ್ಣ ಪ್ರೊಡಕ್ಷನ್ಸ್
ನಿರ್ಮಾಪಕರು : ಆದರ್ಶ್ ಅಯ್ಯಂಗಾರ್
ರಚನೆ – ನಿರ್ದೇಶನ : ರಕ್ಷಿತ್ ತೀರ್ಥಹಳ್ಳಿ
ಛಾಯಾಗ್ರಹಣ : ಪ್ರವೀಣ್ ಎಸ್
ಸಂಗೀತ : ಹೇಮಂತ್ ಜೋಯಿಸ್
ತಾರಾಗಣ : ಕೇಶವ್ ಗುತ್ತಳಿಕೆ,ಸುಚೇಂದ್ರ ಪ್ರಸಾದ್, ಶೃಂಗೇರಿ ರಾಮಣ್ಣ,
ಕಿರಿಕ್ ಪಾರ್ಟಿ ರಾಘು,ಆಶಿಕಾ ಸೋಮಶೇಕರ್, ಪ್ರಗತಿ,
ಮಾಸ್ಟರ್ ಶ್ರೀಹರ್ಷ, ವಿನಯ್ ಕಣಿವೆ

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…