ಹಿರಿಯ ನಿರ್ದೇಶಕ ಕೆ.ಎಚ್.ವಿಶ್ವನಾಥ್ ಸಾರಥ್ಯದ ಹೊಸ ಸಿನಿಮಾಗೆ ಟೈಟಲ್ ಫಿಕ್ಸ್…‘ಆಡೇ ನಮ್ God’

Title fix for veteran director K.H.Vishwanath Sarath's new movie...'Ade Nam God'

ಬಿ.ಬಿ.ಆರ್ ಫಿಲ್ಮಂಸ್ ಹಾಗೂ ಎವರೆಸ್ಟ್ ಇಂಡಿಯಾ ಎಂಟರ್ ಟೈನರ್ ಬ್ಯಾನರ್ ನಡಿ ಪ್ರೊ.ಬಿ.ಬಸವರಾಜ್ ಹಾಗೂ ರೇಣುಕಾ ಬಸವರಾಜ್ ಚೊಚ್ಚಲ ಬಾರಿಗೆ ನಿರ್ಮಾಣ ಮಾಡ್ತಿರುವ ಹೊಸ ಸಿನಿಮಾಗೆ ಟೈಟಲ್ ಫಿಕ್ಸ್ ಆಗಿದೆ.Title fix for veteran director K.H.Vishwanath Sarath's new movie...'Ade Nam God'

ಪಂಚಮ ವೇದ, ಶ್ರೀಗಂಧ, ಅರಗಿಣಿ, ಅರುಣೋದಯ, ರಂಗೋಲಿ, ಅಂಡಮಾನ್, ಮುಂಜಾನೆ ಮಂಜು, ಮುಸುಕು ಸಿನಿಮಾಗಳ ಖ್ಯಾತಿ ಹಿರಿಯ ನಿರ್ದೇಶಕ ಕೆ.ಎಚ್.ವಿಶ್ವನಾಥ್ ಆಕ್ಷನ್ ಕಟ್ ಹೇಳ್ತಿರುವ ಚಿತ್ರಕ್ಕೆ ‘ಆಡೇ ನಮ್ God’ ಎಂಬ ಶೀರ್ಷಿಕೆ ಇಡಲಾಗಿದೆ.Title fix for veteran director K.H.Vishwanath Sarath's new movie...'Ade Nam God'

ಮೂಡನಂಬಿಕೆ ಸುತ್ತ ಸಾಗುವ ಈ ಕಥೆಯಲ್ಲಿ ಮ್ಯಾನ್ ಆಫ್ ದಿ ಮ್ಯಾಚ್, ರಾಮ ರಾಮ ರೇ ಸಿನಿಮಾ ಖ್ಯಾತಿಯ ನಟರಾಜ್, ಮಂಜುನಾಥ್ ಜಂಬೆ, ಅಜಿತ್ ಬೊಪ್ಪನಹಳ್ಳಿ, ಪಿಂಕಿ ಎಲ್ಲಿ ಚಿತ್ರದ ಅನೂಪ್ ಶೂನ್ಯ, ಸಾರಿಕ ರಾವ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದು, ಬಿ ಸುರೇಶ್ ಸೇರಿದಂತೆ ಇತರರು ತಾರಾಬಳಗದಲ್ಲಿದ್ದಾರೆ. ಪಿ.ಕೆ.ಎಚ್ ದಾಸ್ ಛಾಯಾಗ್ರಹಣ, ಬಿ.ಎಸ್,ಕೆಂಪರಾಜು ಸಂಕಲನ, ಸ್ವಾಮಿನಾಥನ್ ಸಂಗೀತ, ಹೊಸ್ಮನೆ ಮೂರ್ತಿ ಕಲಾ ನಿರ್ದೇಶನ, ಅಕ್ಷಯ್ ವಿಶ್ವನಾಥ್ ಚಿತ್ರಕಥೆ-ಸಹ ನಿರ್ದೇಶನ ‘ಆಡೇ ನಮ್ God’ ಚಿತ್ರಕ್ಕಿದೆ. ಸೆನ್ಸಾರ್ ಪಾಸಾಗಿರುವ ಸಿನಿಮಾ ಶೀಘ್ರದಲ್ಲಿಯೇ ತೆರೆಗೆ ತರಲು ಚಿತ್ರತಂಡ ಯೋಜನೆ ಹಾಕಿಕೊಂಡಿದೆ.Title fix for veteran director K.H.Vishwanath Sarath's new movie...'Ade Nam God'

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…