ಸಮಂತಾ-ವಿಜಯ್ ಖುಷಿ ಸಿನಿಮಾದ ಟ್ರೇಲರ್ ರಿಲೀಸ್….ಪ್ರೀತಿ, ಪ್ರೇಮ, ಸಂಸಾರ ಜಗಳವೇ ಹೈಲೆಟ್

Trailer release of Samantha-Vijay Khushi movie....Preeti, Prema, Samsara Jagalave is the highlight.

ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ ‘ಖುಷಿ’ ಸಿನಿಮಾದ ಟ್ರೈಲರ್ ಬಿಡುಗಡೆಯಾಗಿದೆ. ಕಾಶ್ಮೀರಕ್ಕೆ ಹೋಗುವ ಕ್ರಿಶ್ಚಿಯನ್ ಯುವಕ ವಿಪ್ಲವ್ ಹಾಗೂ ಮುಸ್ಲಿಂ ಯುವತಿ ಬೇಗಂ ಭೇಟಿಯಾಗುತ್ತದೆ. ಆಕೆಯನ್ನು ನೋಡಿ ನಾಯಕ ಪ್ರೀತಿಯಲ್ಲಿ ಬೀಳುತ್ತಾನೆ. ನಂತರ ಆಕೆ ಮುಸ್ಲಿಂ ಅಲ್ಲ ಬ್ರಾಹ್ಮಣ ಕುಟುಂಬದ ಯುವತಿ ಅನ್ನೋದು ಗೊತ್ತಾಗುತ್ತದೆ. ಅಂದರೆ ಇದು ಕ್ರಿಶ್ಚಿಯನ್ ಯುವಕ ಹಾಗೂ ಹಿಂದೂ ಯುವತಿಯ ಪ್ರೇಮಕಥೆ ಅನ್ನೋದು ಅರ್ಥವಾಗುತ್ತದೆ.Trailer release of Samantha-Vijay Khushi movie....Preeti, Prema, Samsara Jagalave is the highlight.


ಇಬ್ಬರ ಮನೆಯಲ್ಲೂ ಮದುವೆಗೆ ಒಪ್ಪುವುದಿಲ್ಲ. ನಾಯಕಿಯ ತಂದೆಯಂತೂ ಇವರಿಬ್ಬರು ಮದುವೆ ಆದರೆ ಭಾರೀ ಸಮಸ್ಯೆಗಳಾಗುತ್ತದೆ ಎಂದು ಭವಿಷ್ಯ ನುಡಿಯುತ್ತಾನೆ. ಆದರೆ ಅದನ್ನೆಲ್ಲಾ ಮೀರಿ ಇಬ್ಬರು ಮದುವೆ ಆಗಿ ಒಂದು ವರ್ಷ ನಾವು ಆದರ್ಶ ದಂಪತಿಗಳಾಗಿ ಬದುಕಿ ತೋರಿಸುತ್ತೇವೆ ಎಂದು ಸವಾಲು ಹಾಕಿ ಮದುವೆ ಆಗುತ್ತಾರೆ. ಮದುವೆ ನಂತರ ಇಬ್ಬರ ನಡುವೆ ನಡೆಯುವ ಜಗಳ ಶುರುವಾಗುತ್ತದೆ. ಆಗಿದ್ದರೆ ಮುಂದೇನಾಗುತ್ತದೆ ಅನ್ನೋವುದನ್ನು ನೀವು ಸಿನಿಮಾದಲ್ಲಿ ನೋಡಬೇಕು.Trailer release of Samantha-Vijay Khushi movie....Preeti, Prema, Samsara Jagalave is the highlight.

ರೊಮ್ಯಾಂಟಿಕ್ ಎಂಟರ್‌ಟೈನರ್ ಸಿನಿಮಾವಾಗಿರುವ ಖುಷಿಗೆ ಶಿವ ನಿರ್ವಣ ಆಕ್ಷನ್ ಕಟ್ ಹೇಳಿದ್ದಾರೆ. ಮೈತ್ರಿ ಮೂವಿ ಮೇಕರ್ಸ್ ಸಂಸ್ಥೆ ಬಹಳ ಅದ್ಧೂರಿಯಾಗಿ ಸಿನಿಮಾ ನಿರ್ಮಾಣ ಮಾಡಿದೆ. ಜಯರಾಂ, ಸಚಿನ್ ಖೇಡೇಕರ್, ಮುರಳಿ ಶರ್ಮಾ, ಜ್ಯೂಲಿ ಲಕ್ಷ್ಮಿ, ಅಲಿ, ರೋಹಿಣಿ, ವೆನ್ನೆಲಾ ಕಿಶೋರ್ ಸೇರಿದಂತೆ ದೊಡ್ಡ ತಾರಾಗಣ ಚಿತ್ರದಲ್ಲಿದೆ.Trailer release of Samantha-Vijay Khushi movie....Preeti, Prema, Samsara Jagalave is the highlight.

ವಿಜಯ್ ದೇವರಕೊಂಡ ಹಾಗೂ ಸಮಂತಾ ನಟನೆಯ ‘ಖುಷಿ’ ಪ್ಯಾನ್ ಇಂಡಿಯಾ ಸಿನಿಮಾ. ತೆಲುಗು ಸೇರಿದಂತೆ ಕನ್ನಡ, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿಯೂ ಬಿಡುಗಡೆಯಾಗಲಿದೆ. ಸೆಪ್ಟೆಂಬರ್ 1ರಂದು ವಿಶ್ವಾದ್ಯಂತ ಚಿತ್ರ ತೆರೆಗೆ ಬರಲಿದೆ. ಹೇಷಂ ವಾಹೆಬ್ ಸಂಗೀತ, ಜಿ ಮುರಳಿ ಛಾಯಾಗ್ರಹಣ, ಪ್ರವೀಣ್ ಪುಡಿ ಸಂಕಲನ ಚಿತ್ರಕ್ಕಿದೆ.Trailer release of Samantha-Vijay Khushi movie....Preeti, Prema, Samsara Jagalave is the highlight.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…