“ಪ್ರಜಾರಾಜ್ಯ” ದಲ್ಲಿ ಉಪ್ಪಿ ಹಾಡು.

Uppi song in "PRAJAKIYA".

“ಜೈ ಎಲೆಕ್ಷನ್ ಧನ್ ಧನಾ ಧನ್” ಎಂದ ರಿಯಲ್ ಸ್ಟಾರ್.

ವೃತ್ತಿಯಲ್ಲಿ ವೈದ್ಯರಾಗಿರುವ ವರದರಾಜು ಡಿ.ಎನ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಾಣ ಮಾಡಿರುವ “ಪ್ರಜಾರಾಜ್ಯ” ಚಿತ್ರಕ್ಕಾಗಿ ಯೋಗರಾಜ್ ಭಟ್ ಅವರು “ಜೈ ಎಲೆಕ್ಷನ್ ಧನ್ ಧನಾ ಧನ್” ಎಂಬ ಹಾಡನ್ನು ಬರೆದಿದ್ದಾರೆ. ರಿಯಲ್ ಸ್ಟಾರ್ ಉಪೇಂದ್ರ ಈ ಹಾಡಿದ್ದಾರೆ. ವಿಜೇತ್ ಮಂಜಯ್ಯ ಸಂಗೀತ ನೀಡಿದ್ದಾರೆ. ಆನಂದ್ ಆಡಿಯೋ ಮೂಲಕ ಈ ಹಾಡು ಬಿಡುಗಡೆಯಾಗಿದೆ.Uppi song in "PRAJAKIYA".

ಇತ್ತೀಚೆಗೆ ಈ ಹಾಡನ್ನು ಉಪೇಂದ್ರ ಅವರೆ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ.
” ಯೋಗರಾಜ್ ಭಟ್ ಹಾಡನ್ನು ತುಂಬಾ ಚೆನ್ನಾಗಿ ಬರೆದಿದ್ದಾರೆ. ಅಷ್ಟೇ ಚೆನ್ನಾಗಿ ಸಂಗೀತ ನಿರ್ದೇಶಕರು ಟ್ಯೂನ್ ಮಾಡಿದ್ದಾರೆ. ಎಲೆಕ್ಷನ್ ಕುರಿತಾದ ಈ ಹಾಡು ಸೊಗಸಾಗಿದೆ. ನೀವು ನಿಮ್ಮ ಮತವನ್ನು ದೇಶ, ರಾಜ್ಯಕ್ಕಾಗಿ ಎನ್ನುವುದಕ್ಕಿಂತ, ನನ್ನ ಮನೆ, ನನ್ನ ಮಕ್ಕಳು ಹಾಗೂ ನನ್ನ ಜೀವನಕ್ಕೆ ಬಹಳ ಮುಖ್ಯ ಎಂದು ಎಲ್ಲರೂ ಮತದಾನ ಮಾಡಿ ಎಂದು ಉಪೇಂದ್ರ ಹೇಳಿದ್ದಾರೆ.Uppi song in "PRAJAKIYA".

ನಿರ್ಮಾಪಕ ವರದರಾಜು, ನಿರ್ದೇಶಕ ವಿಜಯ್ ಭಾರ್ಗವ್ ಹಾಗೂ ಸಂಗೀತ ನಿರ್ದೇಶಕ ವಿಜೇತ್ ಮಂಜಯ್ಯ ಹಾಡು ಬಿಡುಗಡೆ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಡೈನಾಮಿಕ್ ಸ್ಟಾರ್ ದೇವರಾಜ್, ನಾಗಾಭರಣ, ಅಚ್ಯತಕುಮಾರ್, ಸುಧಾರಾಣಿ, ಶೋಭ್ ರಾಜ್, ವಿಜಯ್ ಭಾರ್ಗವ, ದಿವ್ಯ ಗೌಡ, ತಬಲನಾಣಿ, ಸುಧಾ ಬೆಳವಾಡಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಪ್ರಜಾಪ್ರಭುತ್ವದ ಮಹತ್ವ ಸಾರಲಿರುವ ಈ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ.Uppi song in "PRAJAKIYA".

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…