ಮಲಯಾಳಂನಲ್ಲಿ ಬಹು ನಿರೀಕ್ಷೆ ಹುಟ್ಟುಹಾಕಿರುವ ಸಿನೆಮಾ ವಾಲಟ್ಟಿ.

Valatti is a highly anticipated movie in Malayalam.

ಮಲಯಾಳಂನಲ್ಲಿ ಬಹು ನಿರೀಕ್ಷೆ ಹುಟ್ಟುಹಾಕಿರುವ ಸಿನೆಮಾ ವಾಲಟ್ಟಿ. ಇದೊಂದು ವಿಭಿನ್ನ ಹಾಗೂ ಶ್ವಾನಗಳ ಕುರಿತಾದ ಎಮೋಷನಲ್ ಸಿನೆಮಾ ಆಗಿದ್ದು, ಈಗಾಗಲೇ ಪೋಸ್ಟರ್ ಇಂದ ಎಲ್ಲರ ಗಮನ ಸೆಳೆದಿತ್ತು.Valatti is a highly anticipated movie in Malayalam.

ಇನ್ನೇನು ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇದ್ದು, ಇಂದು (ಜುಲೈ 10) ವಾಲಟ್ಟಿ – ಎ ಟೀಲ್ ಆಫ್ ಟೇಲ್ಸ್ ಸಿನೆಮಾದ ಟ್ರೈಲರ್ ಬಿಡುಗಡೆ ಮಾಡಿದೆ.
ಸಾಕು ನಾಯಿಗಳ ಬಗ್ಗೆ ತಯಾರಾಗಿರುವ ಈ ಅದ್ಭುತ ಚಿತ್ರದಲ್ಲಿ ಹೃದಯ ಬೆಚ್ಚಗಾಗಿಸುವ ಎಲಿಮೆಂಟ್ಸ್ ತುಂಬಿವೆ. ಈ ಸಿನಿಮಾದ ಮತ್ತೊಂದು ವಿಶೇಷವೆಂದರೆ, ಇದರಲ್ಲಿ ಒಟ್ಟು 9 ನಾಯಿಗಳು ಇದ್ದು, ಸತತವಾಗಿ 2 ವರ್ಷ ಆಕ್ಟಿಂಗ್ ತರಬೇತಿ ಪಡೆದಿವೆ. ನಾಯಿಗಳನ್ನು ಒಳಗೊಂಡ ಈ ಚಿತ್ರದಲ್ಲಿ ಅಮೋಘವಾದ ಸಾಹಸಮಯ ದೃಶ್ಯಗಳನ್ನೂ ನೋಡಬಹುದು.Valatti is a highly anticipated movie in Malayalam.

ಈಗಾಗಲೇ ಟ್ರೈಲರ್ ಬಿಡುಗಡೆಯಾಗಿದ್ದು ಮೇಕಿಂಗ್ ಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದ್ದು ಪ್ರೇಕ್ಷಕರು ಡೈಲಾಗ್ಸ್ ಗೆ ಫಿದಾ ಆಗಿದ್ದಾರೆ. ವಾಲಟ್ಟಿ ಕನ್ನಡ ಡೈಲಾಗ್ ಡಬ್ಬಿಂಗ್ ಜವಾಬ್ದಾರಿಯನ್ನು ರತ್ನನ್ ಪ್ರಪಂಚ ಸಿನೆಮಾದ ನಿರ್ದೇಶಕ ರೋಹಿತ್ ಪಡಕ್ಕಿ ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ.Valatti is a highly anticipated movie in Malayalam.

ಈಗಾಗಲೇ ಅಂಗಾಮಲಿ ಡೈರೀಸ್ ಹಾಗೂ ಹೋಮ್ ಎಂಬ ವಿಭಿನ್ನ ಸಿನೆಮಾಗಳನ್ನು ಮಾಡಿ ಹೊಸ ರೀತಿಯ ಸಿನಿಮಾಗಳಿಗೆ ಬುನಾದಿ ಹಾಡಿದ್ದ ವಿಜಯ್ ಬಾಬುರವರು ವಾಲಟ್ಟಿ – ಎ ಟೇಲ್ ಆಫ್ ಟೇಲ್ಸ್ ಚಿತ್ರವನ್ನು ಮಲಯಾಳಂನಲ್ಲಿ ಪ್ರಸ್ತುತ ಪಡಿಸುತ್ತಿದ್ದಾರೆ.
ನಿರ್ದೇಶಕ ದೇವನ್ ಆಕ್ಷನ್ ಕಟ್ ಹೇಳಿರುವ ಚೊಚ್ಚಲ ಚಿತ್ರ ಇದಾಗಿದೆ. ‘ವಾಲಟ್ಟಿ – ಎ ಟೇಲ್ ಆಫ್ ಟೇಲ್ಸ್’ ಚಿತ್ರವು ಜುಲೈ 14 ರಂದು ಮಲಯಾಳಂನಲ್ಲಿ ಬಿಡುಗಡೆಯಾಗಲಿದೆ.Valatti is a highly anticipated movie in Malayalam.

ಜುಲೈ 21 ರಂದು ಕನ್ನಡ, ತಮಿಳು, ತೆಲುಗು ಮತ್ತು ಹಿಂದಿಯಲ್ಲಿ ಚಿತ್ರ ಪ್ರಪಂಚದಾದ್ಯಂತ ಬಿಡುಗಡೆಗೊಳ್ಳಲಿದ್ದು, ಈ ಸಿನಿಮಾವನ್ನು ಕನ್ನಡದ ವಿತರಣಾ ಸಂಸ್ಥೆಯಾದ ಕೆಆರ್‌ಜಿ ಸ್ಟುಡಿಯೋಸ್ ವಿಶ್ವದಾದ್ಯಂತ ಚಿತ್ರ ಬಿಡುಗಡೆಯ ಹಕ್ಕುಗಳನ್ನು ಪಡೆದುಕೊಂಡಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…