ವೆಂಕ್ಯಾನಿಗೆ ಸಿಕ್ತು ಸಿದ್ಧಾರೂಢರ ಆಶೀರ್ವಾದ..ಸೆಟ್ಟೇರಿತು ಪವನ್ ಒಡೆಯರ್ ನಿರ್ಮಾಣದ ಮತ್ತೊಂದು ಸಿನಿಮಾ

venkya kannada movie pawan wadeyar

ಸ್ಯಾಂಡಲ್ ವುಡ್ ನಲ್ಲಿ ಯಶ್, ಪುನೀತ್ ರಾಜ್ ಕುಮಾರ್ ಅವರಂತಹ ಸ್ಟಾರ್ ನಟರಿಗೆ ಸಿನಿಮಾ ಮಾಡಿ ಸೈ ಎನಿಸಿಕೊಂಡವರು ಪವನ್ ಒಡೆಯರ್. ನಿರ್ದೇಶನದಲ್ಲಿ ಗೆದ್ದಿರುವ ಪವನ್ ನಿರ್ಮಾಪಕರಾಗಿಯೂ ಮೊದಲ ಹೆಜ್ಜೆಯಲ್ಲಿ ಶಹಬಾಸ್ ಗಿರಿ ಪಡೆದುಕೊಂಡಿದ್ದಾರೆ. ಡೊಳ್ಳು ಸಿನಿಮಾ ಮೂಲಕ ನಿರ್ಮಾಣಕ್ಕಿಳಿದು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಬಾಚಿಕೊಂಡಿದ್ದ ಪವನ್ ಒಡೆಯರ್ ಮತ್ತೊಮ್ಮೆ ಸಾಗರ್ ಪುರಾಣಿಕ್ ಜೊತೆ ಕೈ ಜೋಡಿಸಿರುವುದು ಗೊತ್ತೇ ಇದೆ. venkya kannada movie pawan wadeyarvenkya kannada movie pawan wadeyar

ಡೊಳ್ಳು ಸಾರಥಿ ಸಾಗರ್ ಪುರಾಣಿಕ್ ಹಾಗೂ ಪವನ್ ಒಡೆಯರ್ ಮತ್ತೊಂದು ಸಂಗಮದ ಸಿನಿಮಾ ಸೆಟ್ಟೇರಿದೆ. ಹುಬ್ಬಳ್ಳಿಯ ಸಿದ್ಧಾರೂಢ ಮಠದಲ್ಲಿ ಇತ್ತೀಚೆಗಷ್ಟೇ ಮುಹೂರ್ತ ನೆರವೇರಿದೆ. ಈ ಚಿತ್ರಕ್ಕೆ ವೆಂಕ್ಯಾ ಎಂಬ ಟೈಟಲ್ ಇಡಲಾಗಿದೆ. ವೆಂಕ್ಯಾನಿಗೆ ಸಾಗರ್ ಪುರಾಣಿಕ್ ಆಕ್ಷನ್ ಕಟ್ ಹೇಳುವುದರ ಜೊತೆಗೆ ನಾಯಕನಾಗಿಯೂ ಮೊದಲ ಹೆಜ್ಜೆ ಇಟ್ಟಿದ್ದಾರೆ. ನಿರ್ದೇಶನದ ಜೊತೆಗೆ ಸಾಗರ್ ನಟನೆ ಜವಾಬ್ದಾರಿನ್ನು ಹೊತ್ತುಕೊಂಡಿದ್ದಾರೆ.venkya kannada movie pawan wadeyar

ವೆಂಕ್ಯಾ ಶೂಟಿಂಗ್ ಈಗಾಗಲೇ ಚಾಲುವಾಗಿದೆ. ಇದೊಂದು ವಿಭಿನ್ನ ಪ್ರಯತ್ನದ ಸಿನಿಮಾ. ಉತ್ತರ ಕರ್ನಾಟಕದ ಕಥೆಯಾದ್ರೂ ಅದು ದೇಶ ಎಲ್ಲಾ ಸುತ್ತಲಿದೆ. ಇದೊಂದು ಹೊಸ ಬಗೆಯ ಕಮರ್ಷಿಯಲ್ ಸಿನಿಮಾ ಅಂತಿದೆ ಚಿತ್ರತಂಡ. ಶೀಘ್ರದಲ್ಲೇ ಉಳಿದ ತಾರಾ ಬಳಗ ಹಾಗೂ ತಾಂತ್ರಿಕ ವರ್ಗದ ಬಗ್ಗೆ ಚಿತ್ರತಂಡ ಮಾಹಿತಿ ನೀಡಲಿದೆ.venkya kannada movie pawan wadeyar

ಅಪೇಕ್ಷಾ ಒಡೆಯರ್ ಮತ್ತು ಪವನ್ ಒಡೆಯರ್ ಹಣ ಹಾಕುತ್ತಿರುವ ವೆಂಕ್ಯಾ ಚಿತ್ರಕ್ಕೆ ಸ್ನೇಹಿತರಾದ ಅವಿನಾಶ್ ವಿ ರೈ ಮತ್ತು ಮೋಹನ್ ಲಾಲ್ ಮೆನನ್ ಸಹ ನಿರ್ಮಾಣವಿರಲಿದೆ.venkya kannada movie pawan wadeyar

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…