‘ಉಸಿರಿನ ಮ್ಯಾಲೆ, ಹಸಿರಿನ ಮ್ಯಾಲೆ ಪರಪಂಚ …’
ಪ್ರಕೃತಿ ಗೀತೆಗೆ ವಿಜಯಪ್ರಕಾಶ್​ ಕಂಠ

Vijay Prakash's voice for Prakriti Geethe

ಬಾಲಿವುಡ್​ನ ಜನಪ್ರಿಯ ಸಂಗೀತ ನಿರ್ದೇಶಕರಾದ ಸಲೀಂ-ಸುಲೇಮಾನ್​ ಪ್ರತೀ ವರ್ಷ ‘ಭೂಮಿ’ ಎಂಬ ಆಲ್ಬಂ ಹೊರತರುತ್ತಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಮೂಡಿಬರುತ್ತಿರುವ ಈ ಆಲ್ಬಂನಲ್ಲಿ ಪರಿಸರ ಕಾಳಜಿ ಮೆರೆಯುವ ಹಲವು ಹಾಡುಗಳಿವೆ. ಸಾಮಾನ್ಯವಾಗಿ, ಇದೇ ಶೀರ್ಷಿಕೆಯಡಿ ಪ್ರತೀ ವರ್ಷ ಹಾಡುಗಳು ಮೂಡಿಬರುತ್ತಿದ್ದು, ಈ ಹಾಡುಗಳನ್ನು ದೇಶದ ಜನಪ್ರಿಯ ಗಾಯಕ-ಗಾಯಕಿಯರು ಹಾಡುತ್ತಾ ಬಂದಿದ್ದಾರೆ. ಈ ಬಾರಿಯ ವಿಶೇಷತೆಯೆಂದರೆ, ಕನ್ನಡದಲ್ಲಿ ಒಂದು ಹಾಡು ಮೂಡಿಬಂದಿದ್ದು, ‘ಭೂಮಿ 2022’ ಹೆಸರಿನ ಈ ಹಾಡಿಗೆ ಕನ್ನಡದ ಹೆಮ್ಮೆಯ ಗಾಯಕ ವಿಜಯಪ್ರಕಾಶ್​ ಧ್ವನಿಯಾಗಿದ್ದಾರೆ.
‘ದುನಿಯಾ’ ಎಂದು ಶುರುವಾಗುವ ಈ ಹಾಡಿಗೆ ವಿಜಯಪ್ರಕಾಶ್​ ಮತ್ತು ಸಲೀಮ್ ಮರ್ಚೆಂಟ್​ ಧ್ವನಿಯಾಗಿದ್ದಾರೆ.Vijay Prakash's voice for Prakriti Gita

‘ಉಸಿರಿನ ಮ್ಯಾಲೆ, ಹಸಿರಿನ ಮ್ಯಾಲೆ ಪರಪಂಚ … ಕಲ್ಲುಗಳ ಮ್ಯಾಲೆ ಮಣ್ಣುಗಳ ಮ್ಯಾಲೆ ಪರಪಂಚ … ಗಾಳಿಯಾಗೇ ಭೂಮಿ ನಿಂತೈತೆ ಸೋಜಿಗ ನೋಡೋ … ಭೂಮಿಯಾಗೆ ಎಲ್ಲ ತುಂಬೈತೆ …’ ಎಂದು ಸಾಗುವ ಈ ಹಾಡಿಗೆ ವಿ. ನಾಗೇಂದ್ರ ಪ್ರಸಾದ್​ ಸಾಹಿತ್ಯ ರಚಿಸಿದ್ದಾರೆ. ತೌಫೀಕ್​ ಖುರೇಷಿ ಅವರು ರಿದಮ್​ ವಿಭಾಗದ ಉಸ್ತುವಾರಿ ವಹಿಸಿಕೊಂಡಿದ್ದಾರೆ.
ಇತ್ತೀಚೆಗೆ ಈ ಹಾಡನ್ನು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಆರೋಗ್ಯ ಸಚಿವ ಕೆ. ಸುಧಾಕರ್​ ಬಿಡುಗಡೆ ಮಾಡಿದ್ದಾರೆ.Vijay Prakash's voice for Prakriti Gita

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…