‘ವಿಕಿಪೀಡಿಯ’ ಸಿನಿಮಾದ ಮೆಲೋಡಿ ಸಾಂಗ್ ರಿಲೀಸ್…ಮೋಡಕ್ಕೆ ಮೋಡನೇ ಎಂದು ಗುನುಗಿದ ರಘು ದೀಕ್ಷಿತ್

VIKIPEDIA kannada movie songs

ಸೋಮು ಹೊಯ್ಸಳ ನಿರ್ದೇಶನದಲ್ಲಿ ಮೂಡಿಬಂದಿರುವ ವಿಕಿಪೀಡಿಯ ಸಿನಿಮಾ ಇದೀಗ ಸಮಸ್ತ ಪ್ರೇಕ್ಷಕರ ಕುತೂಹಲದ ಕೇಂದ್ರ ಬಿಂದುವಾಗಿದೆ. ಬದುಕಿಗೆ ಹತ್ತಿರವಾದ, ಎಲ್ಲರ ಮನಸಿಗೆ ನಾಟುವಂತಹ ಕಥೆಯೊಂದನ್ನು ಎಣೆದಿರೋದು ಸ್ಪಷ್ಟವಾಗಿ ಗೊತ್ತಾಗ್ತಿದೆ. ಈಗಾಗಲೇ ಟ್ರೇಲರ್ ಮೂಲಕ ಸಾಕಷ್ಟು ನಿರೀಕ್ಷೆ ಹೆಚ್ಚಿಸಿರುವ ವಿಕಿಪೀಡಿಯ ಸಿನಿಮಾ 26ಕ್ಕೆ ತೆರೆಗೆ ಬರ್ತಿದ್ದು, ಹೀಗಾಗಿ ಚಿತ್ರತಂಡ ಒಂದೊಂದೇ ಹಾಡುಗಳನ್ನು ಅನಾವರಣ ಮಾಡ್ತಿದೆ. ಇದೀಗ ಮೋಡಕ್ಕೆ‌ ಮೋಡ ಎಂಬ ಮೆಲೋಡಿ ಗಾನಲಹರಿಯನ್ನು ಬಿಡುಗಡೆ ಮಾಡಿದ್ದು, ಈ ಹಾಡು ಕೇಳುಗರನ್ನು ಮಂತ್ರ‌ ಮುಗ್ದರನ್ನಾಗಿ ಮಾಡುತ್ತಿದೆ.VIKIPEDIA kannada movie songs

ಪ್ರಮೋದ್ ಮರವಂತೆ ಅರ್ಥಪೂರ್ಣ ಸಾಹಿತ್ಯದ ಹಾಡಿಗೆ ರಾಕ್ ಅಂಡ್ ನಿಲ್ ಸೊಗಸಾದ ಮ್ಯೂಸಿಕ್ ನೀಡಿದ್ದು, ರಘು ದೀಕ್ಷಿತ್ ಕಂಠಸಿರಿಯಲ್ಲಿ ಮೂಡಿಬಂದಿರುವ ಹಾಡಿಗೆ ಭಾರೀ ಮೆಚ್ಚುಗೆ ವ್ಯಕ್ತವಾಗ್ತಿದೆ. ಹಲವರು ಧಾರಾವಾಹಿಗಳಲ್ಲಿ ಮಿಂಚಿರುವ ಯಶವಂತ್ ಹೀರೋ ಆಗಿ ಬಣ್ಣ ಹಚ್ಚಿದ್ದು, ಇವರಿಗೆ ಜೋಡಿಯಾಗಿ ಆಶಿಕಾ ಸೋಮಶೇಖರ್ ನಟಿಸಿದ್ದಾರೆ. ಡ್ರಾಮಾ, ಎಮೋಷನಲ್, ಲವ್, ಸೆಂಟಿಮೆಂಟ್ ಎಲ್ಲದರ ಮಿಶ್ರಣ ವಿಕಿಪೀಡಿಯ ಚಿತ್ರಕ್ಕೆ ಚಿದಾನಂದ್ ಎಚ್‌.ಕೆ. ಅವರ ಛಾಯಾಗ್ರಹಣ, ರಾಕೇಶ್ ಮತ್ತು ನೀಲಿಮ ಸಂಗೀತ, ರವಿಚಂದ್ರನ್ ಸಿ. ಸಂಕಲನವಿದೆ. ರಫ್ ಕಟ್ ಪ್ರೊಡಕ್ಷನ್ ಅಡಿ ನಿರ್ಮಾಣವಾಗಿರುವ ಸಿನಿಮಾ 26ರಂದು ರಾಜ್ಯಾದ್ಯಂತ ತೆರೆಗೆ ಬರ್ತಿದೆ.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…