ವೆಬ್ ಸಿರೀಸ್ ಲೋಕಕ್ಕೆ ವಿಕ್ರಮ್ ರವಿಚಂದ್ರನ್ ಹಾಗೂ ಅದಿತಿ ಪ್ರಭುದೇವ ಎಂಟ್ರಿ

Vikram Ravichandran and Aditi Prabhudeva's entry into the web series world

ಇಂದಿನಿಂದ ಜಿಯೋ ಸಿನಿಮಾದಲ್ಲಿ ‘ಲವ್ ಯೂ ಅಭಿ’Vikram Ravichandran and Aditi Prabhudeva's entry into the web series world

 
ಪರಭಾಷೆಗಳಲ್ಲಿ ವೆಬ್ ಸಿರೀಸ್ ಗಳ ಟ್ರೆಂಡ್ ಜೋರಾಗಿದೆ. ದೊಡ್ಡ ದೊಡ್ಡ ಸ್ಟಾರ್ಸ್ ವೆಬ್ ಸಿರೀಸ್ ಪ್ರಪಂಚಕ್ಕೆ ಎಂಟ್ರಿ ಕೊಡ್ತಿದ್ದಾರೆ. ಆದರೆ ಕನ್ನಡದಲ್ಲಿ ವೆಬ್ ಸಿರೀಸ್ ಗಳ ಸಂಖ್ಯೆ ಕಡಿಮೆ ಇದೆ ಎಂಬ ಮಾತ್ತಿತ್ತು. ಈಗ ಟ್ರೆಂಡ್ ಬದಲಾಗಿದೆ. ಕನ್ನಡದಲ್ಲಿಯೂ ವೆಬ್ ಸಿರೀಸ್ ಜಮಾನ ಶುರುವಾಗಿದೆ.Vikram Ravichandran and Aditi Prabhudeva's entry into the web series world
 
ಮನರಂಜನಾ ಲೋಕದಲ್ಲೀಗ ಹೊಸ ಅವೇಗ ಸೃಷ್ಟಿಸಿರುವ ಜಿಯೋ ಸಿನಿಮಾ ಕನ್ನಡಲ್ಲಿ ವೆಬ್ ಸಿರೀಸ್ ಆರಂಭಿಸಿದೆ. ಅದರ ಮೊದಲ ಭಾಗವಾಗಿ ಲವ್ ಯೂ ಅಭಿ ಎಂಬ ಸಿರೀಸ್ ಶುರು ಮಾಡಿದೆ. ಕ್ರೇಜಿಸ್ಟಾರ್ ರವಿಚಂದ್ರನ್ ಸುಪುತ್ರ ವಿಕ್ರಮ್ ರವಿಚಂದ್ರನ್ ಹಾಗ ಅದಿತಿ ಪ್ರಭುದೇವ ಲವ್ ಯೂ ಅಭಿ ಮೂಲಕ ವೆಬ್ ಸಿರೀಸ್ ಲೋಕಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಇಂದಿನಿಂದ ಜಿಯೋ ಸಿನಿಮಾದಲ್ಲಿ ಈ ಸಿರೀಸ್ ಸ್ಕ್ರೀಮ್ ಆಗ್ತಿದೆ.Vikram Ravichandran and Aditi Prabhudeva's entry into the web series world
 
ಏಳು ಎಪಿಸೋಡ್ ಗಳನ್ನೊಂಡ ಈ ಸಿರೀಸ್ ಉಚಿತವಾಗಿ ನೋಡುವ ಅವಕಾಶವನ್ನು ಜಿಯೋ ಸಿನಿಮಾ ಪ್ರೇಕ್ಷಕರಿಗೆ ಕಲ್ಪಿಸಿದೆ. ಕಾಳಿ ವೇಲಾಯುಧಂ ನಿರ್ಮಾಣ ಮಾಡಿ, ನಿರ್ದೇಶಿಸಿರುವ ಲವ್ ಯೂ ಅಭಿ ಸಿರೀಸ್ ನಲ್ಲಿ ವಿಕ್ಕಿ ಶಿವ ಎಂಬ ಪಾತ್ರದಲ್ಲಿ ನಟಿಸಿದ್ರೆ, ಅದಿತಿ ಅಭಿ ಎಂಬ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.Vikram Ravichandran and Aditi Prabhudeva's entry into the web series world
 
ಕನ್ನಡ ದೃಶ್ಯಮಾಧ್ಯಮ ಲೋಕಕ್ಕೆ ಹೊಸ ಫ್ಲೇವರ್ ಪರಿಚಯಿಸಲಿರುವ ಈ ಸಸ್ಪೆನ್ಸ್ ಥ್ರಿಲ್ಲರ್ ಕಥೆಯಲ್ಲಿ ಹೊಸ ಉತ್ಸಾಹದ ನಟರ ಜೊತೆಗೆ ವಿನಯಾ ಪ್ರಸಾದ್, ರಚಿತಾ ಮಹಾಲಕ್ಷ್ಮಿ, ಅಶೋಕ್ ಶರ್ಮ, ಶ್ರೀನಾಥ್, ಅಂಬಿಕಾ, ಶ್ರೀನಿವಾಸ ಮೂರ್ತಿ, ಸುಂದರ್ರಾಗಜ್‌ ಹೀಗೆ ಅನುಭವಿ ಕಲಾವಿದರ ದಂಡೂ ಇದೆ. ‘ಲವ್‌ ಯು ಅಭಿ’ಗೆ ಅರುಣ್ ಬ್ರಹ್ಮ ಕ್ಯಾಮೆರಾ ಚಳಕವಿದ್ದು, ಪ್ರದಿಪ್‌ ರಾಘವ್ ಸಂಕಲನ ಮಾಡಿದ್ದಾರೆ. ನಿಜಿಲ್‌ ದಿನಕರ್ ಸಂಗೀತ ನಿರ್ದೇಶನ ಮತ್ತು ಧ್ವನಿ ವಿನ್ಯಾಸವನ್ನು ನಿರ್ವಹಿಸಿದ್ದಾರೆ. ಅಭಿಲಾಷ್‌ ಗೌಡ ಮತ್ತು ಜಿ.ವಿ. ಸತೀಶ್‌ ಕುಮಾರ್ ಜಂಟಿಯಾಗಿ ಮಾತು ಪೋಣಿಸಿದ್ದಾರೆ.Vikram Ravichandran and Aditi Prabhudeva's entry into the web series world

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…