ವಿನೋದ್ ಪ್ರಭಾಕರ್ ಹೊಸ ಸಿನಿಮಾ ಅನೌನ್ಸ್. ‘ಮಾದೇವ’

ಬಂಡೀಮಹಾಕಾಳಿ ಸನ್ನಿಧಿಯಲ್ಲಿ ನೆರವೇರಿದೆ ಮುಹೂರ್ತ

ಮರಿ ಟೈಗರ್ ವಿನೋದ್ ಪ್ರಭಾಕರ್ ವಿಭಿನ್ನ ಪಾತ್ರಗಳ ಮೂಲಕ, ಹೊಸತನದ ಕಥೆಗಳ ಮೂಲಕ ಚಿತ್ರಪ್ರೇಮಿಗಳನ್ನು ರಂಜಿಸುತ್ತಾ ಬರ್ತಿದ್ದಾರೆ. ಇದೀಗ ವಿನೋದ್ ಅಂತಹದ್ದೇ ಮತ್ತೊಂದು ಹೊಸತನದ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಈ ಹಿಂದೆ ಚಿರಂಜೀವಿ ಸರ್ಜಾ ನಟನೆಯ ಖಾಕಿ ಚಿತ್ರ ಮೂಲಕ ನಿರ್ದೇಶದ ಅಖಾಡಕ್ಕಿಳಿದಿದ್ದ ನವೀನ್ ಬಿ ರೆಡ್ಡಿ ಈಗ ವಿನೋದ್ ಪ್ರಭಾಕರ್ ಗೆ ಆಕ್ಷನ್ ಕಟ್ ಹೇಳ್ತಿದ್ದಾರೆ.FB IMG 1655730043316

ಸಿನಿಮಾಗೆ ಮಾದೇವ ಎಂಬ ಕ್ಯಾಚಿ ಟೈಟಲ್ ಇಡಲಾಗಿದ್ದು, ಇವತ್ತು ಬೆಂಗಳೂರಿನ ಬಂಡೀಮಹಾಕಾಳಿ ದೇಗುಲದಲ್ಲಿ ಮುಹೂರ್ತ ನೆರವೇರಿದೆ.IMG 6113 1 scaled

80 ದಶಕದ ಎಮೋಷನಲ್ ಹಾಗೂ ಮಾಸ್ ಎಲಿಮಿಟ್ ಕಂಟೆಂಟ್ ಹೊಂದಿರುವ ಮಾದೇವ ಸಿನಿಮಾದಲ್ಲಿ ವಿನೋದ್ ಪ್ರಭಾಕರ್ ನಾಯಕನಾಗಿ ನಟಿಸ್ತಿದ್ದು, ಮುಂದಿನ ತಿಂಗಳು ಜುಲೈ ಕೊನೆಯ ವಾರದಲ್ಲಿ ಶೂಟಿಂಗ್ ಗೆ ಕಿಕ್ ಸ್ಟಾರ್ಟ್ ಸಿಗಲಿದೆ ಎಂದು ನಿರ್ದೇಶಕ ನವೀನ್ ರೆಡ್ಡಿ ಮಾಹಿತಿ ನೀಡಿದ್ದಾರೆ. ಶೃತಿ, ಅಚ್ಯುತ್ ಕುಮಾರ್, ಕಾಕ್ರೋಚ್ ಸುಧಿ ಸೇರಿದಂತೆ ಒಂದಷ್ಟು ತಾರಾಬಳಗ ಫೈನಲ್ ಆಗಿದ್ದು, IMG 5995 1 scaledಸದ್ಯದಲ್ಲಿಯೇ ನಾಯಕಿ ಹಾಗೂ ವಿಲನ್ ಪಾತ್ರಗಳ ಆಯ್ಕೆ ನಡೆಯಲಿದೆ. ನಿರ್ಮಾಪಕಿ ಗಾಯತ್ರಿ ಆರ್ ಹಳಲೆ ನಿರ್ಮಿಸಿರುವ ಈ ಚಿತ್ರಕ್ಕೆ ಪ್ರದ್ದ್ಯೋತ್ತನ್ ಸಂಗೀತ ನೀಡಲಿದ್ದು, ಬಾಲಕೃಷ್ಣ ತೋಟ ಛಾಯಾಗ್ರಹಣವಿದ್ದು, ಸಹ ನಿರ್ಮಾಣದ ಜವಾಬ್ದಾರಿಯನ್ನು ಲವ್ ಗುರು ಸುಮಂತ್ ಹೊತ್ತುಕೊಂಡಿದ್ದಾರೆ.IMG 6065 1 1 scaled

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…