“ಕನಕ ಮಾರ್ಗ” ದ ಮೂಲಕ ಮಕ್ಕಳಿಗೆ ಸನ್ಮಾರ್ಗ ತೋರಿಸುತ್ತಿದ್ದಾರೆ ವಿಶಾಲ್ ರಾಜ್ .

Vishal Raj is showing the right path to children through "Kanak Marg".

ಕೆಂಪೇಗೌಡ ಪಾಟಿಲ್ ನಿರ್ಮಾಣದ, ವಿಶಾಲ್ ರಾಜ್ ನಿರ್ದೇಶನದ, ಹೊರಪೇಟೆ ಮಲೇಶಪ್ಪ ಅವರ “ಕನಕನ ಹೆಜ್ಜೆ” ಕಾದಂಬರಿ ಆಧಾರಿತ “ಕನಕ ಮಾರ್ಗ” ಚಿತ್ರದ ಪತ್ರಿಕಾಗೋಷ್ಠಿ ಹಾಗೂ ಪ್ರದರ್ಶನ ಇತ್ತೀಚಿಗೆ ನಡೆಯಿತು. ಕಾಗಿನೆಲೆ ಗುರುಪೀಠದ ಶ್ರೀನಿರಂಜನಾನಂದ ಪುರಿ ಸ್ವಾಮಿಗಳು ಸೇರಿದಂತೆ ಅನೇಕ ಸ್ವಾಮಿಗಳು ಹಾಗೂ ರಾಜಕೀಯ ಮುಖಂಡರಾದ ಹೆಚ್ ಎಂ ರೇವಣ್ಣ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭದಲ್ಲಿ ಭಾಗಿಯಾಗಿದ್ದರು.Vishal Raj is showing the right path to children through "Kanak Marg".

ಕರ್ನಾಟಕ ದಾಸರ, ಶರಣರ ನೆಲೆವೀಡು. ಕನಕದಾಸರು ದಾಸಶ್ರೇಷ್ಠರು. ತಮ್ಮ ಸಾಹಿತ್ಯದ ಮೂಲಕ ಜ್ಞಾನ ದೀವಿಗೆ ಬೆಳಗಿದವರು. ಅಂತಹ ದಾಸಶ್ರೇಷ್ಠರ ಜೀವ‌ನವನ್ನು ಆದರ್ಶವಾಗಿ ತೆಗೆದುಕೊಂಡಾಗ ನಾವು ಸನ್ಮಾರ್ಗದಲ್ಲಿ ಸಾಗಬಹುದು. ಅದರಲ್ಲೂ ಈಗಿನ ಮಕ್ಕಳು ಕನಕದಾಸರೆ ಮೊದಲಾದ ದಾರ್ಶನಿಕರ ಬಗ್ಗೆ ತಿಳಿದುಕೊಳ್ಳಬೇಕು ಎಂಬುದನ್ನು ಈ ಚಿತ್ರದ ಮೂಲಕ ತೋರಿಸಿದ್ದೇವೆ. ಹೊರಪೇಟೆ ಮಲೇಶಪ್ಪ ಅವರ ಕಾದಂಬರಿ ನನಗೆ ಚಿತ್ರ ಮಾಡಲು‌ ಸ್ಪೂರ್ತಿಯಾಯಿತು.Vishal Raj is showing the right path to children through "Kanak Marg".

ಕಾಗಿನೆಲೆ, ಬಾಡ ಮುಂತಾದ ಕಡೆ ಚಿತ್ರೀಕರಣ ಮಾಡಿದ್ದೇವೆ. ಸುಚೇಂದ್ರ ಪ್ರಸಾದ್, ಮಾಸ್ಟರ್ ಸ್ಕಂದ, ಗಿರೀಶ್ ಜತ್ತಿ, ಮಾಸ್ಟರ್ ವಿಶ್ವ, ಬೇಬಿ‌ ಸಾನ್ವಿ ಮುಂತಾದವರು ಚಿತ್ರದಲ್ಲಿ ಅಭಿನಯಿಸಿದ್ದಾರೆ. ಕಾಗಿನೆಲೆ ಶ್ರೀಗಳು ಅತಿಥಿ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಸದ್ಯದಲ್ಲೇ ಚಿತ್ರವನ್ನು ತೆರೆಗೆ ತರುತ್ತೇವೆ ಎಂದರು.Vishal Raj is showing the right path to children through "Kanak Marg".

ಚಿತ್ರದಲ್ಲಿ ನಟಿಸಿರುವ ಮಾಸ್ಟರ್ ಸ್ಕಂದ, ಬೇಬಿ ಸಾನ್ವಿ ಹಾಗೂ ನಿರ್ಮಾಪಕ ಕೆಂಪೇಗೌಡ ಪಾಟೀಲ್ ಚಿತ್ರದ ಕುರಿತು ತಮ್ಮ ಅನುಭವ ಹಂಚಿಕೊಂಡರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…