ಆಪ್ತರು, ಸ್ನೇಹಿತರು  ಹಾಗೂ ಕುಟುಂಬದ ಸದಸ್ಯರಿಗೆ ಬೆಳಗಿನ ಶುಭಾಶಯ 

ಈ ಪ್ರಪಂಚದಲ್ಲಿ ಒಳ್ಳೆಯದನ್ನೆಲ್ಲ ಹೇಳಿ ಆಗಿದೆ. ಉಳಿದಿರುವುದು ಆಚರಣೆ ಮಾತ್ರ  

ನಿಮ್ಮ ಬದುಕಿನಿಂದ ಸೂರ್ಯ ಹೊರಟು ಹೋದನೆಂದು ನೀವು ಅಳುತ್ತಿದ್ದರೆ, ನಿಮ್ಮ ಕಣ್ಣೀರು ನಿಮ್ಮನ್ನು ನಕ್ಷತ್ರಗಳನ್ನು ನೋಡದಂತೆ ತಡೆಯುತ್ತದೆ 

ಜೀವನದಲ್ಲಿ ಭಯ ಪಡುವಂತದ್ದು ಏನೂ ಇಲ್ಲ. ಹೆಚ್ಚು ತಿಳಿದುಕೊಂಡಷ್ಟೂ ಭಯ ಕಡಿಮೆಯಾಗುತ್ತದೆ. 

ಆಹಾರ, ಆರೋಗ್ಯ, ಫ್ಯಾಷನ್, ಮಕ್ಕಳ ಕಾಳಜಿ, ದಾಂಪತ್ಯ, ಲವ್, ರಿಲೇಷನ್‌ಶಿಪ್ ಬದುಕಿನ ಖುಷಿ ಹೆಚ್ಚಿಸುವ ಎಷ್ಟೋ ವಿಷಯಗಳು ಇಲ್ಲಿವೆ. 

ಗುಣಾತ್ಮಕವಾಗಿ ಯೋಚಿಸುವುದಿಲ್ಲ ಎಂದಾದಲ್ಲಿ ನೀವು ಕನಿಷ್ಠ ಪಕ್ಷ ಸುಮ್ಮನಾದರೂ ಇರಿ. 

ಪ್ರತಿಭೆಗೆ ಶಾಸ್ತ್ರಜ್ಞಾನ ವಿದ್ದರೆ ವಜ್ರಕ್ಕೆ ಕುಂದಣವಿಟ್ಟಂತೆ.