ನಿಮ್ಮ ಆಲೋಚನೆಗಳು ನಿಮ್ಮನ್ನು ಅನಾರೋಗ್ಯಕ್ಕೆ ಈಡು ಮಾಡುತ್ತವೆ ನಿಮ್ಮ ಪಾಸಿಟಿವ್ ಥಿಂಕಿಂಗ್ ನಿಮ್ಮ ಆರೋಗ್ಯ

Arrow

6

Inside look

Inside look

Inside look

Inside look

ನಿನ್ನ ತಪ್ಪು ಇಲ್ಲದೆ ಯಾರು ನಿನ್ನನ್ನು ನಿಂದಿಸಿದರೆ ಪ್ರತೀಕಾರ ತೀರಿಸಲು ನಿನ್ನ ಕೈಯಲ್ಲಿ ಆಗದಿದ್ದರೂ ಕಾಲ ಅವರನ್ನು ತಪ್ಪದೇ ಶಿಕ್ಷಿಸುತ್ತದೆ, ಏಕೆಂದರೆ ಅವರು ಮಾಡಿದ ಕರ್ಮಗಳಿಗೆ ಅವರೇ ಶಿಕ್ಷೆ ಅನುಭವಿಸಬೇಕು.

Inside look

Inside look

Inside look

Inside look

ತನ್ನ ಮನಸ್ಸನ್ನು ಗೆದ್ದವನಿಗೆ ಮನಸ್ಸು ಅತ್ಯುತ್ತಮ ಸ್ನೇಹಿ, ಆದರೆ ಮನಸ್ಸನ್ನು ಗೆಲ್ಲುವಲ್ಲಿ ವಿಫಲವಾದವನಿಗೆ ಮನಸ್ಸೇ ಅತ್ಯಂತ ದೊಡ್ಡ ಶತ್ರು. 

Inside look

Inside look

Inside look

Inside look

ನಿಮ್ಮ ಕೆಲಸವನ್ನು ನೀವು ನಿಷ್ಠೆ, ಪ್ರಾಮಾಣಿಕವಾಗಿ ಮಾಡಿ ಅದರಿಂದ ಯಾವುದೇ ಪ್ರತಿಫಲವನ್ನು ನಿರೀಕ್ಷಿಸಬೇಡಿ. 

Inside look

Inside look

Inside look

Inside look

ಸತ್ಯದ ದಾರಿಯಲ್ಲಿ ಹೋಗು, ನೀನು ನಡೆಯುವಾಗ ಪಾತಾಳಕ್ಕೆ ಬಿದ್ದು ನಿನ್ನನ್ನು ಮೇಲೆತ್ತಲು ನಾನು ಬಂದೇ ಬರುತ್ತೇನೆ. 

Inside look

Inside look

Inside look

Inside look

ಓದುವುದನ್ನು ಬರೆಯುವುದನ್ನು ಕಲಿಯುವುದು ವಿದ್ಯಾಭ್ಯಾಸವಲ್ಲ, ವಿನಯವನ್ನು ವಿವೇಕವನ್ನು ಕಲಿಸುವುದೇ ವಿದ್ಯಾಭ್ಯಾಸ.