ಸ್ನೇಹಿತರು, ಹಿತೈಷಿಗಳಿಗೆ ಸ್ಪೂರ್ತಿದಾಯಕ
ದಿನದ ಸುಭಾಷಿತ
ಮತೀಯ, ಸಾಮಾಜಿಕ ಅಂಧಶ್ರದ್ಧೆ ಮತ್ತು ಅಂಧಾಚಾರಗಳಿಂದ ನಾವು ಪಾರಾಗದಿದ್ದರೆ ನಮಗೆ ಉದ್ಧಾರವಿಲ್ಲ
ಈ ಪ್ರಪಂಚದಲ್ಲಿ ಒಳ್ಳೆಯದನ್ನೆಲ್ಲ ಹೇಳಿ ಆಗಿದೆ. ಉಳಿದಿರುವುದು ಆಚರಣೆ ಮಾತ್ರ
ನಿಮ್ಮ ಬದುಕಿನಿಂದ ಸೂರ್ಯ ಹೊರಟು ಹೋದನೆಂದು ನೀವು ಅಳುತ್ತಿದ್ದರೆ, ನಿಮ್ಮ ಕಣ್ಣೀರು ನಿಮ್ಮನ್ನು ನಕ್ಷತ್ರಗಳನ್ನು ನೋಡದಂತೆ ತಡೆಯುತ್ತದೆ
ಜೀವನದಲ್ಲಿ ಭಯ ಪಡುವಂತದ್ದು ಏನೂ ಇಲ್ಲ. ಹೆಚ್ಚು ತಿಳಿದುಕೊಂಡಷ್ಟೂ ಭಯ ಕಡಿಮೆಯಾಗುತ್ತದೆ.
ನಾವು ಕೊಡುವ ಉಪದೇಶಕ್ಕೂ ನಮ್ಮ ಜೀವನಕ್ಕೂ ಸಂಬಂಧ ಇಲ್ಲದೆ ಹೋದರೆ ನಮ್ಮ ಮಾತಿಗೆ ಬೆಲೆ ಬಾರದು
Priyanka Jain
Read more about her Click
CINIPARK
Cream Section Separator