– ಮೂರ್ಖನ ಹೃದಯ ಅವನ ನಾಲಿಗೆಯಲ್ಲಿರುತ್ತದೆ , ವಿವೇಕಿಯ ನಾಲಿಗೆ ಅವನ ಹೃದಯದಲ್ಲಿರುತ್ತದೆ

CINIPARK

– ಪ್ರತಿಭೆ , ಶ್ರಮ ಮತ್ತು ಸ್ವಲ್ಪ ಅದೃಷ್ಟ ಇವುಗಳ ಮಿಶ್ರಣವೇ ಯೆಶಸ್ಸು.

ಸಂಸ್ಕೃತಿಯೇ ಮಾನವನ ಮಹಾಗುರು

"ಸೋಲಾದಾಗ ಎಲ್ಲರೂ ನಿನ್ನನು ನಿಂದಿಸಿದರೂ ನೀನು ನಗುತ್ತಿದ್ದರೆ ಎಲ್ಲರೂ ತಮ್ಮ ಆತ್ಮವಿಶ್ವಾಸವನ್ನು ಶಂಕಿಸುತ್ತಿರುವಾಗ ನೀನು ನಿನ್ನನೇ ನಂಬುತ್ತಿದ್ದರೆ ಅರಸರಲ್ಲಿಯೂ ಆಳುಗಳ ಮಧ್ಯೆಯೂ ನೀನು ನಿನ್ನ ತಲೆಯನ್ನು ಅತ್ಮವಿಶ್ವಸದಿಂದ ಎತ್ತಿದ್ದರೆ ಈ ಜಗತ್ತೇ ನಿನ್ನದಾಗುತ್ತದೆ ಅಂತವನೇ ನಿಜವಾದ ಮಾನವ ಉಳಿದವರೆಲ್ಲರೂ ಠೊಳ್ಳು ಮಾನವರು"

CINIPARK