ಕನ್ನಡ ಸುಭಾಷಿತಗಳು
– ಪ್ರತಿಭೆ ,
ಶ್ರಮ ಮತ್ತು ಸ್ವಲ್ಪ ಅದೃಷ್ಟ ಇವುಗಳ ಮಿಶ್ರಣವೇ
ಯೆಶಸ್ಸು.
View
More
Arrow
– ಸೋಲು ಎಂಬುದು ಮತ್ತೊಮ್ಮೆ ಹೆಚ್ಚು ಚೈತನ್ಯದಿಂದ
ಯತ್ನಿಸಲು
ನೀಡಲ್ಪಡುವ
ಒಂದು ಅವಕಾಶ
"ಯಾರನ್ನಾದರೂ ಮರೆಯುವುದಾದರೆ ಮರೆತುಬಿಡಿ, ಆದರೆ! ಯಾರನ್ನು ಮರೆತಿದ್ದೇವೆ ಎಂಬುವುದನ್ನು ನೆನಪಿಟ್ಟುಕೊಳ್ಳಿ"
ಪ್ರೀತಿಯಲ್ಲಿ ಬೀಳುವುದಕ್ಕೆ ಗುರುತ್ವಾಕರ್ಷಣ ಶಕ್ತಿಯನ್ನು ಬೈದು ಪ್ರಯೋಜನವಿಲ್ಲ. ಅದೊಂದು ಜೈವಿಕ ಕ್ರಿಯೆ; ಭೌತ ಮತ್ತು ರಸಾಯನಶಾಸ್ತ್ರಕ್ಕೆ ಅಲ್ಲಿ ಸ್ಥಳವಿಲ್ಲ.
ಇನ್ನೊಬ್ಬರ ಹುಚ್ಚುತನ ನಮಗೆ ಕಾಣಿಸುವಷ್ಟು ಸುಲಭವಾಗಿ ನಮ್ಮ ಹುಚ್ಚುತನ ನಮಗೆ ಕಾಣಿಸದು.
ತನ್ನ ಕರ್ತವ್ಯವನ್ನು ಸರಿಯಾಗಿ ಮಾಡುತ್ತಿರುವವನಿಗೆ ಜಗತ್ತು ಎಂದೂ ಬೇಸರದ್ದಾಗಿ ಕಾಣುವುದಿಲ್ಲ.
Floral Pattern
Floral Pattern
Other stories
ಕನ್ನಡ ಸುಭಾಷಿತಗಳು ತಿಳಿದವಗೆ ಜಗವೆಲ್ಲ ರಸದ ಊಟ
ನಿಮ್ಮ ಶಕ್ತಿಯನ್ನು ಹೆಚ್ಚಿಸಿಕೊಳ್ಳಬೇಕೆ?