ಕನ್ನಡ ಸುಭಾಷಿತಗಳು

– ಪ್ರತಿಭೆ ,  ಶ್ರಮ ಮತ್ತು ಸ್ವಲ್ಪ ಅದೃಷ್ಟ ಇವುಗಳ ಮಿಶ್ರಣವೇ  ಯೆಶಸ್ಸು.

View More

Arrow

– ಸೋಲು ಎಂಬುದು ಮತ್ತೊಮ್ಮೆ ಹೆಚ್ಚು ಚೈತನ್ಯದಿಂದ  ಯತ್ನಿಸಲು  ನೀಡಲ್ಪಡುವ  ಒಂದು ಅವಕಾಶ

"ಯಾರನ್ನಾದರೂ ಮರೆಯುವುದಾದರೆ ಮರೆತುಬಿಡಿ, ಆದರೆ! ಯಾರನ್ನು ಮರೆತಿದ್ದೇವೆ ಎಂಬುವುದನ್ನು ನೆನಪಿಟ್ಟುಕೊಳ್ಳಿ" 

ಪ್ರೀತಿಯಲ್ಲಿ ಬೀಳುವುದಕ್ಕೆ ಗುರುತ್ವಾಕರ್ಷಣ ಶಕ್ತಿಯನ್ನು ಬೈದು ಪ್ರಯೋಜನವಿಲ್ಲ. ಅದೊಂದು ಜೈವಿಕ ಕ್ರಿಯೆ; ಭೌತ ಮತ್ತು ರಸಾಯನಶಾಸ್ತ್ರಕ್ಕೆ ಅಲ್ಲಿ ಸ್ಥಳವಿಲ್ಲ. 

ಇನ್ನೊಬ್ಬರ ಹುಚ್ಚುತನ ನಮಗೆ ಕಾಣಿಸುವಷ್ಟು ಸುಲಭವಾಗಿ ನಮ್ಮ ಹುಚ್ಚುತನ ನಮಗೆ ಕಾಣಿಸದು. 

ತನ್ನ ಕರ್ತವ್ಯವನ್ನು ಸರಿಯಾಗಿ ಮಾಡುತ್ತಿರುವವನಿಗೆ ಜಗತ್ತು ಎಂದೂ ಬೇಸರದ್ದಾಗಿ ಕಾಣುವುದಿಲ್ಲ.