ನಿಮ್ಮ ಜೀವನಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ನಿವಾರಿಸಲು ಶ್ರೀ ಕೃಷ್ಣನ ನುಡಿಮುತ್ತು   

Arrow

3

ನೀವು ನೀವಾಗೇ ಇರಿ, ನಿಮ್ಮನ್ನು ನಿಜವಾಗಿ ಇಷ್ಟಪಡುವವರು ನೀವು ಹೇಗಿದ್ದರೂ ನಿಮ್ಮನ್ನು ಇಷ್ಟಪಡುತ್ತಾರೆ. 

Arrow

ಅಧರ್ಮದಿಂದ ಶತ್ರು ಹಲವು ಬಾರಿ ಗೆಲ್ಲಬಹುದು, ಆದರೆ ಕರ್ಮ ಎದುರಾಗುವ ವೇಳೆ ಧರ್ಮ ಅವನನ್ನು ಸುಡಲು ಪ್ರಾರಂಭಿಸುತ್ತದೆ, ನಿರ್ಣಾಮ ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. 

Arrow

ಯಾವುದೇ ಒಳ್ಳೆಯ ಕಾರ್ಯವಾಗಲಿ ಪ್ರಯತ್ನ ಎಂಬುದು ಅಧಿಕವಾದರೆ ಹಣೆಬರಹವೂ ಕೂಡ ಶಿರಬಾಗುತ್ತದೆ,  ಇದು ನಿಶ್ಚಿತ. 

Arrow

ದೇವರು ತಡ ಮಾಡಿದರು ನ್ಯಾಯ ಮಾಡುತ್ತಾನೆ, ಆದರೆ ಅನ್ಯಾಯ ಮಾಡುವುದಿಲ್ಲ, ತಡ ಆಗುವುದರ ಹಿಂದೆ “ಅದ್ಭುತಗಳು” ನಡೆಯುತ್ತವೆ, ಕಾದು ನೋಡಬೇಕು ಅಷ್ಟೇ. 

Arrow

ತಪ್ಪು ಮಾಡುವಾಗ ಮನುಷ್ಯನಿಗೆ ಅರಿವಿರುವುದಿಲ್ಲ, ಆದ್ರೆ ಮೋಸ ಮಾಡುವಾಗ ಅರಿವಿರುತ್ತದೆ, ಹಾಗಾಗಿ ತಪ್ಪನ್ನು ಕ್ಷಮಿಸಬಹುದು. 

Arrow
Yellow Star
Yellow Star

actress  more  clicks

Anupama Parameswaran

Yellow Instagram
Yellow Heart

54,234 likes