ಜೀವನದ ಅರ್ಧ ರೋಗಗಳಿಗೆ ಮದ್ದು ಇಲ್ಲಿದೆ ಇವನ್ನು ಅಳವಡಿಸಿಕೊಂಡರೆ
5
ನಿಮ್ಮ ಗುರಿಯನ್ನು ಸಾಧಿಸುವಲ್ಲಿ ನೀವು ವಿಫಲವಾದರೆ ತಂತ್ರವನ್ನು ಬದಲಿಸಿ, ಗುರಿಯನ್ನಲ್ಲ.
ಬದುಕುವುದಕ್ಕಾಗಿ ದುಡಿಯುವುದು ಅನಿವಾರ್ಯ, ಹಾಗಂತ ಫಲದ ಮೇಲೆ ಕಣ್ಣಿಟ್ಟು ಕೆಲಸ ಮಾಡಿದರೆ ನಿರಾಸೆ ಹೆಚ್ಚು, ಕೆಲಸವನ್ನು ಶ್ರದ್ಧೆಯಿಂದ, ಪ್ರೀತಿಯಿಂದ ಮಾಡಿದರೆ ಫಲ ಇಂದಲ್ಲ ನಾಳೆ ದೊರಕಿಯೇ ದೊರಕುತ್ತದೆ.
ಜೀವನದಲ್ಲಿ ಆಸೆ-ದುರಾಸೆಗಳನ್ನು ಕಡಿಮೆ ಮಾಡುವುದೇ ಸಂತೋಷದ ಕಲಿಕೈ.
ಸ್ವಯಂ ವಿನಾಶ ಮತ್ತು ನರಕಕ್ಕೆ ಮೂರು ದಾರಿಗಳಿವೆ, ಅದುವೇ ಕಾಮ, ಕೋಪ ಮತ್ತು ದುರಾಸೆ.
ಬುದ್ಧಿಯಲ್ಲಿ ಸ್ಥಿರತೆ ಇದ್ದರೆ ಸುಖ ಬಂದಾಗ ಹಿಗ್ಗಲ್ಲ, ದುಃಖಕ್ಕೆ ಕುಗ್ಗೋದಿಲ್ಲ, ಏಕೆಂದರೆ ಇವೆರಡೂ ಕ್ಷಣಿಕವೆಂದು ಅವರಿಗೆ ತಿಳಿದಿದೆ.
ನೀವು ಅನಗತ್ಯವಾಗಿ ಚಿಂತಿಸುತ್ತಿರಿ? ಯಾರಿಗಾಗಿಯೋ ಏಕೆ ಹೆದರುತ್ತೀರಿ? ಯಾರು ನಿಮ್ಮನ್ನು ಕೊಲ್ಲಲು ಸಾಧ್ಯ? ಅಂತಿಮವಾಗಿ ಆತ್ಮವು ಹುಟ್ಟುತ್ತದೆ ಅಥವಾ ಸಾಯುತ್ತದೆ ಅಷ್ಟೇ ಅಲ್ಲವೇ.