ನುಡಿಮುತ್ತುಗಳು

ಹೆಚ್ಚು ಕಷ್ಟ ಪಟ್ಟು ದುಡಿದಷ್ಟೂ ಅದೃಷ್ಟ ಹೆಚ್ಚಾಗಿ ನಿಮ್ಮನ್ನು ಒಲಿಯುತ್ತದೆ. 

Arrow

ಮುಗ್ಧರ ನಂಬಿಕೆಯೇ ಮೋಸಗಾರರ ಬಲವಾದ ಆಯುಧ. 

ಮಹತ್ವಾಕಾಂಕ್ಷೆ ಇಲ್ಲದ ಬುದ್ಧಿವಂತಿಕೆ ರೆಕ್ಕೆಗಳಿಲ್ಲದ ಹಕ್ಕಿಯಂತೆ. 

ಬೆಂಕಿಯಿಲ್ಲದೆ ಮೇಣದ ಬತ್ತಿ ಉರಿಯುವುದಿಲ್ಲ. ಹಾಗೆಯೇ ಆಧ್ಯಾತ್ಮಿಕ ಜೀವನವಿಲ್ಲದೆ ಮನುಷ್ಯ ಬದುಕಲಾರ. 

ಅನುಭವವೊಂದು ಅಮೂಲ್ಯ ಅಪೂರ್ವ ವಜ್ರ. ಅದಕ್ಕಾಗಿ ಎಷ್ಟೋ ಜನರು ಬೆವರು, ರಕ್ತ ಸುರಿಸಿದ್ದಾರೆ.