CINIPARK

ಥ್ರಿಲ್ಲರ್ ಚಿತ್ರ ‘ಕಣಂಜಾರು’ ಮೋಷನ್ ಪೋಸ್ಟರ್ ಶೀರ್ಷಿಕೆ ಬಿಡುಗಡೆ

ಆರ್. ಬಾಲಚಂದ್ರ ನಿರ್ಮಿಸಿ, ನಿರ್ದೇಶಿಸಿರುವ “ಕಣಂಜಾರು” ಚಿತ್ರದ ಚಿತ್ರೀಕರಣ ಪೂರ್ಣಗೊಂಡಿದೆ.

ಥ್ರಿಲ್ಲರ್ ವಿಷಯವನ್ನು ಮುಂದಿಟ್ಟುಕೊಂಡು ಆರ್.ಬಾಲಚಂದ್ರ ನಿರ್ದೇಶನ ಮಾಡುವ ಜೊತೆಗೆ  ನಾಯಕನಾಗಿ ಕಾಣಿಸಿಕೊಂಡಿದ್ದಾರೆ.

ಕಾರ್ಕಳ ಬಳಿಯ ಊರಿನ ಹೆಸರು ಕಣಂಜಾರು.  ಥ್ರಿಲ್ಲರ್ ವಿಷಯ ಆಗಿರುವುದರಿಂದ ಆ ಹೆಸರು ಇಡಲಾಗಿದೆ.

ಹರ್ಷವರ್ಧನ್ ರಾಜ್  ಸಂಗೀತ, ಶಶಾಂಕ್ ಶೇಷಗಿರಿ ಹಿನ್ನೆಲೆ ಸಂಗೀತ, ವೆಂಕಿ ಯುಡಿವಿ ಸಂಕಲನ, ಮಂಜುನಾಥ್ ಹೆಗ್ಡ್ ಕ್ಯಾಮರ ಚಿತ್ರಕ್ಕಿದೆ.