ದರ್ಶನ್  ಸಿನಿಮಾಗೆ ಸಹಿ ಹಾಕೋಕೆ ಬೆಂಗಳೂರಿಗೆ ಬಂದಿದ್ದ ಪವಿತ್ರಾ ಜಯರಾಮ್

ಪವಿತ್ರಾ ಜಯರಾಮ್ ಇತ್ತೀಚೆಗೆ ನಿಧನ ಹೊಂದಿದ್ದಾರೆ. ಅವರು ಬೆಂಗಳೂರಿನಿಂದ ಹೈದರಾಬದ್ಗೆ ಹೊರಟಿದ್ದರು. ಕಾರಿನಲ್ಲಿ ಪ್ರಯಾಣ ಮಾಡುವಾಗ ಅವರ ಜೊತೆ 2013ರಿಂದ ಕೆಲಸ ಮಾಡುತ್ತಾ ಬಂದಿದ್ದ ಚಂದು ಹೆಸರಿನ ತೆಲುಗು ನಟ ಕೂಡ ಇದ್ದರು.

ಬೆಂಗಳೂರಿಗೆ ಬಂದಿದ್ದು ಏಕೆ ಎಂಬ ಬಗ್ಗೆ ಗೆಳೆಯ ಚಂದು ವಿವರಿಸಿದ್ದಾರೆ. ‘ದರ್ಶನ್ ಸರ್ ಸಿನಿಮಾಗೆ ಆಫರ್ ಬಂದಿತ್ತು. ಅದಕ್ಕೆ ಸಹಿ ಹಾಕೋಕೆ ಬೆಂಗಳೂರಿಗೆ ಬಂದಿದ್ದೆವು. 

ಪವಿತ್ರಾ ಅವರಿಗೆ ಜೆಮಿನಿ ಟಿವಿಯಿಂದ ಆಫರ್ ಬಂತು. ಹೀಗಾಗಿ, ಬೆಂಗಳೂರಿನಿಂದ ಹೈದರಾಬಾದ್​ಗೆ ಹೊರಟಿದ್ದೆವು’ ಎಂದಿದ್ದಾರೆ  ಚಂದು. 

Priyanka Jain

CINIPARK

Cream Section Separator