ಕನ್ನಡ ಸುಭಾಷಿತಗಳು 

View More

ಗುಣಾತ್ಮಕವಾಗಿ ಯೋಚಿಸುವುದಿಲ್ಲ ಎಂದಾದಲ್ಲಿ ನೀವು ಕನಿಷ್ಠ ಪಕ್ಷ ಸುಮ್ಮನಾದರೂ ಇರಿ. 

Arrow

View More

ದೊಡ್ಡ ಯೋಚನೆಗಳೊಡನೆ ಇರುವವರು ಎಂದೂ ಏಕಾಂಗಿಗಳಲ್ಲ. 

Arrow

View More

ನನ್ನ ಅಜ್ಜ ಯಾರೆಂದು ನನಗೆ ಗೊತ್ತಿಲ್ಲ;ಆದರೆ ಆತನ ಮೊಮ್ಮಗ ಏನಾಗಬೇಕೆಂದು ನನಗೆ ಗೊತ್ತಿದೆ. 

Arrow

View More

ಮರದ ಮೇಲೆ ಕುಳಿತ ಹಕ್ಕಿಗೆ ಕೊಂಬೆ ಮುರಿದು ಬೀಳುವ ಭಯವಿರದು. ಅದು ನಂಬಿರುವುದು ತನ್ನ ರೆಕ್ಕೆಗಳನ್ನೇ ಹೊರತು ಕೊಂಬೆಯನ್ನಲ್ಲ. 

Arrow

View More

ಜಗತ್ತಿನಲ್ಲಿ ಹೇಳುವವರಿಗಿಂತ , ಹೇಳಿದಂತೆ ನಡೆಯುವವರ ಯೋಗ್ಯತೆ ಹೆಚ್ಚಿನದು. 

Arrow