ನೀವು ನಿಮ್ಮ ಜೀವನವನ್ನು ಬದಲಾಯಿಸಲು ಮತ್ತು ಕತ್ತಲೆಯಿಂದ ಸತ್ಯದ ಕಡೆ ಬರಲು ಶ್ರೀ ಕೃಷ್ಣನ ನುಡಿಮುತ್ತು 

ಸ್ವರ್ಗದಲ್ಲಿ ಎಲ್ಲವೂ ಇದೆ ಆದರೆ ಸಾವಿಲ್ಲ, ಭಗವದ್ಗೀತೆಯಲ್ಲಿ ಎಲ್ಲವೂ ಇದೆ ಆದರೆ ಸುಳ್ಳಿಲ್ಲ, ಜಗತ್ತಿನಲ್ಲಿ ಎಲ್ಲವೂ ಇದೆ ನೆಮ್ಮದಿ ಇಲ್ಲ, ಇವತ್ತಿನ ಎಲ್ಲಾ ಮಾನವರಲ್ಲಿ ಎಲ್ಲವೂ ಇದೆ ಆದರೆ ಶಾಂತಿ ಇಲ್ಲ 

ಯಾವುದು ನಿನ್ನ ಭಾಗ್ಯದಲ್ಲಿ ಇದೆಯೋ ಅದು ನನಗೆ ಸಿಕ್ಕೆ ತಿರುತ್ತದೆ, ಯಾವುದು ನಿನ್ನದಲ್ಲವೋ ಅದು ನೀ ಎಷ್ಟೇ ಪ್ರಯತ್ನಿಸಿದರೂ ಸಿಗಲಾರದು, ಚಿಂತೆ ಬಿಡು ಜೀವನದಲ್ಲಿ ಬರುವುದೆಲ್ಲವ ಬಂದಂತೆ ಸ್ವೀಕರಿಸಿ. 

ಮನಸ್ಸಿಟ್ಟು ಕಲಿತ ಅಕ್ಷರ, ಮೈಬಗ್ಗಿಸಿ ದುಡಿದು ತಿನ್ನುವ ಅನ್ನ, ಕಷ್ಟಪಟ್ಟು ಗಳಿಸಿದ ಸಂಪಾದನೆ, ಇಷ್ಟದಿಂದ ಮಾಡುವ ದೈವಭಕ್ತಿ, ಯಾರನ್ನು ಯಾವತ್ತೂ ಕೈ ಬಿಡುವುದಿಲ್ಲ. 

ಮನಸ್ಸಿಗೆ ಮದವೇರಿದಾಗ ಸ್ಮಶಾನದಲ್ಲಿ ತಿರುಗಾಡಿ ಬರಬೇಕಂತೆ, ಏಕೆಂದರೆ ಅಲ್ಲಿ ನಾನು, ನನ್ನಿಂದಲೇ ಎಂದು ಹೇಳಿದ ಎಷ್ಟು ಜನ ಮಣ್ಣಾಗಿರುವರು ಕಾಣಿ ಸಿಗುತ್ತಾರೆ. 

Yellow Star
Yellow Star

actress  more  clicks

Alia Bhatt

Yellow Instagram
Yellow Heart

54,234 likes