ಹಾಸ್ಟೆಲ್ ಹುಡುಗರಿಗೂ ದಿಗಂತ್ಗೂ ಏನು ಸಂಬಂಧ?

What is the connection between hostel boys and Digant?

ವರುಣ್ ಸ್ಟುಡಿಯೋಸ್ ಹಾಗೂ ಗುಲ್ ಮೋಹರ್ ಫಿಲಂಸ್ ಬ್ಯಾನರ್ ನಡಿ ನಿರ್ಮಾಣವಾಗಿರುವ ಮೊದಲ ಸಿನಿಮಾ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ವಿಶೇಷ ರೀತಿಯಲ್ಲಿ ಟೈಟಲ್ ಲಾಂಚ್ ಮಾಡಿ ಆರಂಭದಲ್ಲೇ ಚಿತ್ರದ ಕ್ರೇಜ಼್ ಹೆಚ್ಚಲು ಕಾರಣರಾಗಿದ್ದರು. ಸೆಟ್ಟೇರಿದ ದಿನದಿಂದಲೂ ಒಂದಲ್ಲಾ ಒಂದು ಕಾರಣಕ್ಕೆ ಸುದ್ದಿಯಲ್ಲಿರುವ, ಎಲ್ಲರನ್ನೂ ಸೆಳೆಯುವ ಕಂಟೆಂಟ್ ಮೂಲಕ ಎಲ್ಲರ ಗಮನ ಸೆಳೆದಿರುವ ಈ ಚಿತ್ರದ ಮೊದಲ ಹಾಡನ್ನು ಸ್ಯಾಂಡಲ್ ವುಡ್ ಸ್ಟಾರ್ ನಟರಾದ ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ಧನಂಜಯ, ಧ್ರುವ ಸರ್ಜಾ ಬಿಡುಗಡೆ ಮಾಡಿದ್ದರು.What is the connection between hostel boys and Digant?

ಹಾಸ್ಟೆಲ್ ಹುಡುಗರು ಬಹುತೇಕ ಜುಲೈ ತಿಂಗಳಲ್ಲಿ ಪರದೆ ಮೇಲೆ ಆವರಿಸಿಕೊಳ್ಳುವ ಸೂಚನೆಯಿದೆ. ಸದ್ಯ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರದಲ್ಲಿ ದೂದ್ಪೇಡ ದಿಂಗತ್ ಕೂಡಾ ನಟಿಸಿದ್ದಾರೆ ಎನ್ನುವ ವಿಚಾರವೊಂದು ಕೇಳಿಬರುತ್ತಿದೆ. ಈ ಕುರಿತು ಚಿತ್ರತಂಡವಾಗಲಿ, ಸ್ವತಃ ದಿಗಂತ್ ಅವರಾಗಲೀ ಅಧಿಕೃತವಾಗಿ ಎಲ್ಲೂ ಹೇಳಿಕೊಂಡಿಲ್ಲ. ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಚಿತ್ರದ ಬಹುಮುಖ್ಯ ಪಾತ್ರದಲ್ಲಿ ದಿಗಂತ್ ಕಾಣಿಸಿಕೊಂಡಿರೋದಂತೂ ಖಚಿತ. ಆದರೆ ಈ ವಿಚಾರವನ್ನು ಯಾಕೆ ಗೌಪ್ಯವಾಗಿಟ್ಟಿದ್ದಾರೆ ಅನ್ನೋದು ಮಾತ್ರ ಗೊತ್ತಾಗಿಲ್ಲ. ಹಾಗೆ ನೋಡಿದರೆ, ಈ ಚಿತ್ರದಲ್ಲಿ ದಿಗಂತ್ ಮಾತ್ರವಲ್ಲದೇ ಹೆಸರಾಂತ ನಟ-ನಟಿಯರೂ ಪಾತ್ರಪೋಷಣೆ ಮಾಡಿದ್ದಾರೆ. ಬಹುಕಾಲದಿಂದ ಚಿತ್ರರಂಗದಿಂದ ದೂರವೇ ಉಳಿದಿದ್ದ ನಟಿಯೊಬ್ಬರು ಕೂಡಾ ಇದೇ ಸಿನಿಮಾದ ಮೂಲಕ ರೀ ಎಂಟ್ರಿ ಪಡೆಯುತ್ತಿದ್ದಾರೆ. ಅದು ಯಾರು ಅನ್ನೋದು ಬಹುಶಃ ಇಷ್ಟರಲ್ಲೇ ಬಹಿರಂಗಗೊಳ್ಳಲಿದೆ…What is the connection between hostel boys and Digant?

ಕಿರಿಕ್ ಪಾರ್ಟಿ ನಂತರ ಹೊರಬರುತ್ತಿರುವ ಔಟ್ ಅಂಡ್ ಔಟ್ ಯೂತ್ ಸಬ್ಜೆಕ್ಟ್ ಒಳಗೊಂಡ ಚಿತ್ರ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆʼ. ಈ ಸಿನಿಮಾಗೆ ನಿತಿನ್ ಕೃಷ್ಣಮೂರ್ತಿ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ.What is the connection between hostel boys and Digant?

ಹಾಸ್ಟೆಲ್ ಹುಡುಗರಿಗೆ ಪುನೀತ್ ರಾಜ್ ಕುಮಾರ್, ಸುದೀಪ್, ರಮ್ಯಾ, ರಕ್ಷಿತ್ ಶೆಟ್ಟಿ ಹೀಗೆ ಸ್ಟಾರ್ ನಟ ನಟಿಯರು ಸಾಥ್ ನೀಡಿದ್ದಾರೆ. ಪ್ರತಿ ಬಾರಿ ಯೂನೀಕ್ ಕಾನ್ಸೆಪ್ಟ್ ಮೂಲಕ ಚಿತ್ರದ ಪ್ರಚಾರ ಕಾರ್ಯ ಮಾಡಿ ಅಪಾರ ನಿರೀಕ್ಷೆ ಹುಟ್ಟು ಹಾಕಿರುವ ಈ ಚಿತ್ರವನ್ನು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಮೆಚ್ಚಿಕೊಂಡು ಪರಂವಃ ಪಿಕ್ಚರ್ಸ್ ಮೂಲಕ ಈ ಚಿತ್ರವನ್ನು ಪ್ರಸ್ತುತ ಪಡಿಸುತ್ತಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ಅರವಿಂದ್ ಕಶ್ಯಪ್ ಛಾಯಾಗ್ರಹಣ, ಸುರೇಶ್ ಸಂಕಲನ ಚಿತ್ರಕ್ಕಿದೆ.What is the connection between hostel boys and Digant?

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…