ಈ ಪಟ್ಟಣಕ್ಕೆ ಏನಾಗಿದೆ(ಭಾಗ 1 ) ? ಚಿತ್ರದ ಟೀಸರ್ ಮೂಲಕ ಪ್ರೇಕ್ಷಕರಿಗೆ ಐದು ಗ್ಯಾರೆಂಟಿಗಳನ್ನು ಕೊಡುತ್ತಿದೆ ಚಿತ್ರತಂಡ .

What's up with this town (Part 1)? The film team is giving five guarantees to the audience through the teaser of the film.

ಈಗ ಜನರಿಗೆ ಗ್ಯಾರೆಂಟಿ ಹಾಗೂ ಭಾಗ್ಯಗಳ ಬಗ್ಗೆ ಹೆಚ್ಚು ಆಸಕ್ತಿ.
ಪ್ರಸ್ತುತ ತಮ್ಮ ಸಿನಿಮಾ ಟೀಸರ್ ಮೂಲಕ ಐದು ಗ್ಯಾರೆಂಟಿಗಳನ್ನು ನೀಡಲಿದೆ “ಈ ಪಟ್ಟಣಕ್ಕೆ ಏನಾಗಿದೆ ?” ಚಿತ್ರತಂಡ.

ನೀವು ಯಾವುದೇ ಚಿತ್ರಮಂದಿರಕ್ಕೆ ಹೋದರೂ, ಚಿತ್ರ ಪ್ರಾರಂಭಕ್ಕೆ ಮೊದಲು ಬರುವ ಜಾಹಿರಾತಿನಲ್ಲಿ ಕೇಳುವ ಪದವೇ “ಈ ಪಟ್ಟಣಕ್ಕೆ ಏನಾಗಿದೆ?”. ಈಗ ಇದೇ ಪದ ಚಿತ್ರದ ಶೀರ್ಷಿಕೆಯಾಗಿದೆ. ಶೀರ್ಷಿಕೆಯ ಮೂಲಕವೇ ಸಾಕಷ್ಟು ಕತೂಹಲ ಮೂಡಿಸಿರುವ ಈ ಚಿತ್ರ ರವಿತೇಜೊ ಸ್ಟುಡಿಯೋಸ್ ಮೂಲಕ ನಿರ್ಮಾಣವಾಗಿದೆ. ಬಿಡುಗಡೆಗೂ ಸಿದ್ದವಾಗಿದೆ. ಸದ್ಯದಲ್ಲೇ ಚಿತ್ರದ ಟೀಸರ್ ಬಿಡುಗಡೆಯಾಗಲಿದ್ದು, ಟೀಸರ್ ಮೂಲಕ ಚಿತ್ರದ ಕುರಿತು ಐದು ಗ್ಯಾರೆಂಟಿಗಳನ್ನು ಪ್ರೇಕ್ಷಕರಿಗೆ ನೀಡುವುದಾಗಿ ನಿರ್ದೇಶಕ ರವಿ ಸುಬ್ಬರಾವ್ ತಿಳಿಸಿದ್ದಾರೆ.What's up with this town (Part 1)? The film team is giving five guarantees to the audience through the teaser of the film.

ಜೂಜು ಮತ್ತು ಬೆಟ್ಟಿಂಗ್ ಮಾಫಿಯಾದ ಸುತ್ತ ಹೆಣೆಯಲಾಗಿರುವ ಈ ಚಿತ್ರದಲ್ಲಿ ನಾಯಕ ತನ್ನ ವಿಲಾಸ ಜೀವನಕ್ಕಾಗಿ ಹೇಗೆ ಅನೇಕರನ್ನು ತನ್ನ ಮೋಸದ ಜಾಲಕ್ಕೆ ಬೀಳಿಸಿಕೊಂಡು ಉನ್ನತ ಸ್ಥಾನಕ್ಕೆ ಏರುತ್ತಾನೆ ಎನ್ನುವದರೊಂದಿಗೆ ಕ್ರಿಕೆಟ್ ಬೆಟ್ಟಿಂಗ್ ಜಾಲವನ್ನು ಕೂಡ ಕುತೂಹಲ ಭರಿತವಾಗಿ ತೋರಿಸಲಾಗಿದೆ.What's up with this town (Part 1)? The film team is giving five guarantees to the audience through the teaser of the film.

ಪ್ಯಾನ್ ಇಂಡಿಯಾ ಚಿತ್ರವಾಗುವ ಎಲ್ಲ ಸಾಧ್ಯತೆಗಳನ್ನೊಳಗೊಂಡ ಯೂನಿವರ್ಸಲ್ ಅಂಶಗಳಿರುವ ಈ ಚಿತ್ರಕ್ಕೆ ರವಿ ಸುಬ್ಬ ರಾವ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ನಿರ್ಮಾಣ ಹಾಗೂ ನಿರ್ದೇಶನ ಮಾಡಿರುವುದಲ್ಲದೆ, ನಾಯಕನಾಗೂ ಅಭಿನಯಿಸಿದ್ದಾರೆ. ರಾಧಿಕಾರಾಮ್ ಈ ಚಿತ್ರದ ನಾಯಕಿ. ರಿತೇಶ್ ಜೋಶಿ, ಶ್ರೀನಿಧಿ, ಸತೀಶ್ ಶೆಟ್ಟಿ , ಸೋನಾ , ದಿಶಾ , ಸಂಧ್ಯಾ ವೇಣು , ಶ್ರೀ ಕ್ರೇಜಿಮೈನ್ಡ್ಜ್ , ಬಲರಾಮ್ , ಸುಕನ್ಯಾ, ಗೋಪಾಲ್ ಮುಂತಾದವರು ಈ ಚಿತ್ರದಲ್ಲಿ ನಟಿಸಿದ್ದಾರೆWhat's up with this town (Part 1)? The film team is giving five guarantees to the audience through the teaser of the film.

ರಿತೇಶ್ ಜೋಶಿ ಮತ್ತು ರವಿ ಸುಬ್ಬ ರಾವ್ ನಿರ್ಮಿಸಿರುವ ಈ ಚಿತ್ರಕ್ಕೆ
ಅನಿಲ್ ಸಿ ಜೆ ಸಂಗೀತ ನೀಡಿದ್ದಾರೆ. ನೆಲ್ಸನ್ ಮೆಂಡಿಸ್ ಸಂಕಲನ ಹಾಗೂ ವಿನೋದ್ & ಶ್ರೀ ಕ್ರೇಜಿಮೈಂಡ್ಸ್ ಛಾಯಾಗ್ರಹಣ “ಈ ಪಟ್ಟಣಕ್ಕೆ ಏನಾಗಿದೆ?” ಚಿತ್ರಕ್ಕಿದೆ. “ಈ ಪಟ್ಟಣಕ್ಕೆ ಏನಾಗಿದೆ?” ಚಿತ್ರ ಎರಡು ಭಾಗಗಳಲ್ಲಿ ಬರುತ್ತಿದ್ದು, ಮೊದಲನೇ ಭಾಗ ತೆರೆಗೆ ಬರಲು ಸಿದ್ದವಾಗಿದೆ. ಎರಡನೇ ಭಾಗದ ಚಿತ್ರೀಕರಣ ಸದ್ಯದಲ್ಲೇ ಶುರುವಾಗಲಿದೆ.What's up with this town (Part 1)? The film team is giving five guarantees to the audience through the teaser of the film.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…