ಗೆಲುವು ಕನ್ನಡ ಗೆಳೆಯರ ಬಳಗದಿಂದ ಚಿರು ಸರ್ಜಾಗೆ ಮರಣೋತ್ತರ ‘ಕನ್ನಡ‌ ಕಲಾ ಭೂಷಣ’ ಪ್ರಶಸ್ತಿ.

win-posthumous-kannada-kala-bhushan-award-to-chiru-sarja-from-kannada geleyara balaga

2022ರ ಕರುನಾಡ ಸಂಭ್ರಮಕ್ಕೆ ಅದ್ದೂರಿಯಾಗಿ ತೆರೆ ಬಿದ್ದಿದೆ. ಡಿಸೆಂಬರ್ 10.11 ರಂದು ನಡೆದ 12ನೇ ವರ್ಷದ ಕರುನಾಡ ಸಂಭ್ರಮ ಚಂದನವನದ ಸ್ಟಾರ್ ತಾರೆಗಳ ಸಮಾಗಮ, ಹಾಡು, ಡಾನ್ಸ್ ಗಳಿಂದ ಕಳೆಗಟ್ಟಿತ್ತು. ಎರಡು ದಿನ‌ ಅದ್ದೂರಿಯಾಗಿ‌ ನಡೆದ ಈ ಕಾರ್ಯಕ್ರಮದಲ್ಲಿ ಗೆಲುವು ಕನ್ನಡ ಗೆಳೆಯರ ಬಳಗ ಸಮಿತಿ ವತಿಯಿಂದ ನಟ ಚಿರಂಜೀವಿ ಸರ್ಜಾ ಅವರಿಗೆ ಮರಣೋತ್ತರ ಕನ್ನಡ ಕಲಾ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಯಿತು.Win Posthumous 'Kannada Kala Bhushan' award to Chiru Sarja from Kannada friends.

ನಟ ಚಿರಂಜೀವಿ ಸರ್ಜಾ ಅವರಿಗೆ ಮರಣೋತ್ತರ ‘ಕನ್ನಡ ಕಲಾ ಭೂಷಣ’ ಪ್ರಶಸ್ತಿಯನ್ನು ಗೆಲುವು ಕನ್ನಡ ಗೆಳೆಯರ ಬಳಗ ಸಮಿತಿ ನೀಡಿ ಗೌರವಿಸಿದೆ‌. ಸಹೋದರ ಹಾಗೂ ನಟ ಧ್ರುವ ಸರ್ಜಾ ಪ್ರಶಸ್ತಿಯನ್ನು ಸ್ವೀಕರಿಸಿ ಎಲ್ಲರಿಗೂ ಧನ್ಯವಾದ ತಿಳಿಸಿದ್ರು. ಈ ವೇಳೆ
ಗೆಲುವು ಕನ್ನಡ ಗೆಳೆಯರ ಬಳಗ ಸಮಿತಿ ಅಧ್ಯಕ್ಷ ಕೃಷ್ಣೇಗೌಡ್ರು, ಪ್ರದೀಪ್, ಪ್ರಶಾಂತ್ ಮತ್ತು ತಂಡ ಹಾಜರಿದ್ರು.Win Posthumous 'Kannada Kala Bhushan' award to Chiru Sarja from Kannada friends.

ವರುಣ್ ಸ್ಟುಡಿಯೋಸ್ ಮತ್ತು ರಾಜ್ ಇವೆಂಟ್ಸ್ ಸಹಯೋಗದಲ್ಲಿ ನಡೆದ ಕರುನಾಡ ಸಂಭ್ರಮ‌ ಯಶಸ್ವಿಯಾಗಿ ತೆರೆ ಕಂಡಿದೆ. ಕಾರ್ಯಕ್ರಮ ಪ್ರತಿ ವರ್ಷದಂತೆ ಈ ಬಾರಿಯೂ ಕಲರ್ ಫುಲ್ ಆಗಿತ್ತು. ಚಂದನವನದ ಖ್ಯಾತ ತಾರೆಯರು ಭಾಗಿಯಾಗಿ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿದ್ರು. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ‘ಗಿಲ್ಲಕ್ಕೋ ಶಿವ ಗಿಲ್ಲಕ್ಕೋ’ ಹಾಡಿಗೆ ಹೆಜ್ಜೆ ಹಾಕಿ ಕಾರ್ಯಕ್ರಮದ ಎನರ್ಜಿ ಹೆಚ್ಚಿಸಿದ್ರೆ, ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ, ಕಾವ್ಯಾ ಶಾ, ವಿಕ್ರಮ್ ರವಿಚಂದ್ರನ್, ನಿಧಿ ಸುಬ್ಬಯ್ಯ, ಸಂಗೀತಾ ಶೃಂಗೇರಿ, ವಿರಾಟ್ ಸೇರಿದಂತೆ ಹಲವು ತಾರೆಯರು ತಮ್ಮ ಡಾನ್ಸ್ ಮೂಲಕ ನೆರೆದಿದ್ದವರನ್ನು ರಂಜಿಸಿದ್ರು. ಎಸ್. ಪಿ. ಬಿ ಚರಣ್, ಸಿಂಗರ್ ಮನು, ನವೀನ್ ಸಜ್ಜು, ಅನುರಾಧ ಭಟ್, ವಿಜಯ್ ಪ್ರಕಾಶ್ ತಮ್ಮ ಗಾಯನದ ಮೂಲಕ ಕಾರ್ಯಕ್ರಮದ ರಂಗು ಹೆಚ್ಚಿಸಿದ್ರು.Win Posthumous 'Kannada Kala Bhushan' award to Chiru Sarja from Kannada friends.

ಮಾನ್ವಿತ ಹರೀಶ್, ಸೃಜನ್ ಲೊಕೇಶ್, ಶ್ರೀನಗರ ಕಿಟ್ಟಿ, ರವಿಶಂಕರ್ ಗೌಡ, ರವಿಶಂಕರ್ ಸೇರಿದಂತೆ ಹಲವು ತಾರೆಯರು ಕಲರ್ ಫುಲ್ ಕರುನಾಡ ಸಂಭ್ರಮ ಕಾರ್ಯಕ್ರಮಕ್ಕೆ ಸಾಕ್ಷಿಯಾದ್ರು.

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…