ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ನಲ್ಲಿ ಪ್ರಶಸ್ತಿ ಗೆದ್ದ ಯದ್ಭವಂ ತದ್ಭವತಿ

yadhbavam thadbavathi kannada movie

ಬಿ ಸಿ ಡಿ ಸ್ಟುಡಿಯೋಸ್ ಸಂಸ್ಥೆ ಇಂದ ನಿರ್ಮಿಸಿದ “ಯದ್ಭಾವಂ ತದ್ಭವತಿ” ಕನ್ನಡ, ಚಲನಚಿತ್ರದ ಚಿತ್ರೀಕರಣ ಚನ್ನಪಟ್ಟಣ ಸುತ್ತಮುತ್ತಲಿನ ಪ್ರದೇಶದಲ್ಲಿ ಚಿತ್ರೀಕರಣವನ್ನು ಮುಗಿಸಿ ಸೆನ್ಸಾರ್ ಮಂಡಳಿಯಿಂದ ಯು/ ಎ ಸರ್ಟಿಫಿಕೇಟ್ ಪಡೆದುಕೊಂಡಿರುತ್ತದೆ.yadhbavam thadbavathi kannada movie

ಚಿತ್ರದಲ್ಲಿ ಅಮಿತ್ ರಾವ್ ಅವರೇ ನಿರ್ದೇಶನ ಹಾಗೂ ನಟನೆಯ ಜವಾಬ್ದಾರಿಯನ್ನು ವಹಿಸಿಕೊಂಡಿದ್ದು ಹಾಗೂ ಛಾಯಾಗ್ರಾಹಕರಾಗಿ ಸುದೀಪ್ ಪೆಟ್ರಿಕ್, ಸಂಗೀತ ನಿರ್ದೇಶಕ ರಾಕಿ ಸೋನು, ಸಂಕಲನ ಶಿವರಾಜ್ ಮೆಹು ,
D I ಮತ್ತು Vfx ಸುಪ್ರೀತ್ ಬಿಕೆ, ಸಾಹಿತ್ಯ ನವೀನ್ ರೈ, ಕಾಸ್ಯೂಮ್ ಡಿಸೈನರ್ ರಶ್ಮಿ ಅನುಪ್ ರಾವ್, ಸಹ ನಿರ್ಮಾಪಕರಾಗಿ R ಶ್ರೀನಿವಾಸ ಶೆಟ್ಟಿ, ತಂಡದಲ್ಲಿದ್ದು ಇತ್ತೀಚೆಗೆ ನಡೆದ ರೋಷಿನಿ ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್ ಔರಂಗಬಾದ್ ಮಹಾರಾಷ್ಟ್ರ ದಲ್ಲಿ 24/07/2022 ರಂದು “ಅತ್ಯುತ್ತಮ ನಟ” ಪ್ರಶಸ್ತಿ ಮತ್ತು “ಅತ್ಯುತ್ತಮ ಕಥೆ” ಪ್ರಶಸ್ತಿಯನ್ನು ಅಮಿತ್ ರಾವ್ ರವರು ಪಡೆದುಕೊಂಡಿರುತ್ತಾರೆ.yadhbavam thadbavathi kannada movie

ಹಲವಾರು ಇಂಟರ್ನ್ಯಾಷನಲ್ ಫಿಲಂ ಫೆಸ್ಟಿವಲ್‌ಗಳಲ್ಲಿ ಈಗಾಗಲೇ 36 ಪ್ರಶಸ್ತಿಗಳನ್ನು ಪಡೆದುಕೊಂಡಿದ್ದು ಈಗ ಪಡೆದಿರುವ 2 ಪ್ರಶಸ್ತಿಗಳನ್ನು ಸೇರಿಸಿ 38 ಪ್ರಶಸ್ತಿಗಳನ್ನು ತಮ್ಮ ಮುಡಿಗೇರಿಸಿಕೊಂಡಿದೆ ಕನ್ನಡದ ಯದ್ಭಾವಂ ತದ್ಭವತಿ ಚಿತ್ರ.yadhbavam thadbavathi kannada movie

ಇನ್ನು ಹೆಚ್ಚಿನ ಮಾಹಿತಿಯೊಂದಿಗೆ ಅತಿ ಶೀಘ್ರದಲ್ಲಿ ಚಿತ್ರತಂಡ ಚಿತ್ರದ ಟೀಸರ್ ಬಿಡುಗಡೆ ಮಾಡುವ ಮುಖಾಂತರ ಚಿತ್ರದ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ನೀಡುತ್ತೇವೆ ಎಂದು ಚಿತ್ರದ ನಿರ್ಮಾಪಕರಾದ ಮಂಜುನಾಥ್ ದೈವಜ್ಞ& ಅಮಿತ್ ರಾವ್ ಅವರು ತಿಳಿಸಿದ್ದಾರೆ.yadhbavam thadbavathi kannada movie

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…