ರಾಕ್ ಲೈನ್ ವೆಂಕಟೇಶ್ ಬಿಡುಗಡೆ ಮಾಡಿದರು “ಯಾರಿಗೆ ಬೇಕು ಈ ಲೋಕ” ಚಿತ್ರದ ಟೀಸರ್.

ಬಿ.ಶ್ರೀನಿವಾಸರಾವ್ ಹಾಗೂ ರೋಶ್ನಿ ನೌಡಿಯಲ್ ನಿರ್ಮಿಸಿರುವ, ಎಂ.ರಮೇಶ್ ಮತ್ತು ಗೋಪಿ ಜಂಟಿಯಾಗಿ ನಿರ್ಮಿಸಿರುವ “ಯಾರಿಗೆ ಬೇಕು ಈ ಲೋಕ” ಚಿತ್ರದ ಟೀಸರ್ A2 Music ಮೂಲಕ ಬಿಡುಗಡೆಯಾಗಿದೆ. ಖ್ಯಾತ ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದ್ದಾರೆ. ಟೀಸರ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.WhatsApp Image 2022 06 14 at 11.01.00 PM 2

ಚಿತ್ರೀಕರಣ ಮುಕ್ತಾಯವಾಗಿದ್ದು, ಮೊದಲಪ್ರತಿ ಸಹ ಸಿದ್ದವಾಗಿದೆ. ಸದ್ಯದಲ್ಲೇ ಚಿತ್ರ ತೆರೆಗೆ ಬರಲಿದೆ.‌ ನಿರ್ದೇಶಕರೆ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿದ್ದಾರೆ. ನಾಲ್ಕು ಹಾಡುಗಳಿದ್ದು, ಮಹಿತ್ ನಾರಾಯಣ್ ಸಂಗೀತ ನೀಡಿದ್ದಾರೆ.‌ ಹಿನ್ನೆಲೆ ಸಂಗೀತ ಶ್ರೀವಸಂತ್ ಅವರದು. ಆನಂದ್ ಛಾಯಾಗ್ರಹಣ , ಅಲ್ಟಿಮೇಟ್ ಶಿವು, ಕುಂಗ್ಫು ಚಂದ್ರು ಸಾಹಸ ನಿರ್ದೇಶನ ಹಾಗೂ ನರೇಶ್ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.WhatsApp Image 2022 06 14 at 11.01.01 PM

ರಾಜ್ ಶರಣ್ ಸಹ ನಿರ್ಮಾಣವಿರುವ ಈ ಚಿತ್ರಕ್ಕೆ ಲೋಗನಾಥನ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ‌. ಆರ್ಯವರ್ಧನ್ ನಾಯಕರಾಗಿ ನಟಿಸಿರುವ “ಯಾರಿಗೆ ಬೇಕು ಈ ಲೋಕ” ಚಿತ್ರದ ನಾಯಕಿಯರಾಗಿ ವರ್ಷ ವಿಶ್ವನಾಥ್, ಪಾವನಿ, ಪ್ರಿಯಾಂಕ ರೆವರಿ ಹಾಗೂ ಅಂಕಿತ ಅಭಿನಯಿಸಿದ್ದಾರೆ.WhatsApp Image 2022 06 14 at 11.01.00 PM

You Will  Love   Like  These

Chitra Suddhi
daali uttarakhand kannada movie

ಡಾಲಿ ಧನಂಜಯ “ಉತ್ತರ ಕಾಂಡ”ದ ನಾಯಕ.

ವಿಜಯ್ ಕಿರಗಂದೂರು ಅರ್ಪಿಸುವ, ಕೆ.ಆರ್.ಜಿ ಸ್ಟುಡಿಯೋಸ್ ಲಾಂಛನದಲ್ಲಿ ಕಾರ್ತಿಕ್ ಹಾಗೂ ಯೋಗಿ ಜಿ ರಾಜ್ ನಿರ್ಮಿಸುತ್ತಿರುವ ” ಉತ್ತರಕಾಂಡ” ಚಿತ್ರದ ನಾಯಕನಾಗಿ ಡಾಲಿ ಧನಂಜಯ ಅಭಿನಯಿಸುತ್ತಿದ್ದಾರೆ. ಈ ಹಿಂದೆ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದಲ್ಲಿ ಡಾಲಿ ಧನಂಜಯ ನಾಯಕನಾಗಿ ನಟಿಸಿದ್ದ “ರತ್ನನ ಪ್ರಪಂಚ” ಚಿತ್ರ ಸಹ ಪ್ರಚಂಡ ಯಶಸ್ಸು ಕಂಡಿತ್ತು.…

Chitra Suddhi
In the movie "December 24". Boys from Kunigal Taluk

“ಡಿಸೆಂಬರ್ 24” ಚಿತ್ರದಲ್ಲಿ ಹಾವಳಿ ಕೊಡೋಕೆ ಕುಣಿಗಲ್...

“ಡಿಸೆಂಬರ್ 24” ಚಿತ್ರದಲ್ಲಿ ಅನಿಲ್ ಗೌಡ್ರು, ಕುಮಾರ್ ಗೌಡ್ರು ಹಾಗೂ ಬೆಟ್ಟೇಗೌಡ್ರು ಖಡಕ್ ಖಳನಾಯಕರಾಗಿ ಅಭಿನಯಿಸಿದ್ದು, ಈ ಚಿತ್ರದಲ್ಲಿ ಇವರು ತುಂಬಾ ವಿಭಿನ್ನವಾದ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಈ ಚಿತ್ರದಲ್ಲಿ ನಾಯಕರ ಪಾತ್ರ ಎಷ್ಟು ಮುಖ್ಯನೋ ಹಾಗೆ ಖಳನಾಯಕರ ಪಾತ್ರಗಳು ಅಷ್ಟೇ ಮುಖ್ಯ. ಅದರಂತೆ ಖಳನಾಯಕರ ಆರ್ಭಟ ಜೋರಾಗೆ ಇರಲಿದೆ…

News
VXplore Banking & Competitive Exams Coaching Academy

ಅದು ಕೆಂಗೇರಿಯಲ್ಲಿ ಹೊಸದಾಗಿ ಶುರುವಾದ ಸ್ಪರ್ಧಾತ್ಮಕ ಪರೀಕ್ಷೆಗಳ...

ಸಾವಿರಾರು ವಿದ್ಯಾರ್ಥಿಗಳಿಗೆ ಭವಿಷ್ಯ ಕಟ್ಟಿಕೊಟ್ಟ ಪ್ರತಿಷ್ಠಿತ ವಿದ್ಯಾ ಸಂಸ್ಥೆಯ ನಿರ್ದೇಶಕರಾದ  ಚಂದ್ರ ಮೂರ್ತಿ ಯವರು ಇದರ ಸಂಸ್ಥಾಪಕರು. ಉತ್ತಮ ಮಟ್ಟದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಭೇತಿ ನೀಡುವ ಕಾರಣದಿಂದ ಈ VXplore Banking & Competitive Exams Coaching Academy. ತರಭೇತಿ ಕೇಂದ್ರವನ್ನು ತೆರೆದಿದ್ದಾರೆ. ಅದು ಆಕಾಕ್ಷಿ ವಿಧ್ಯಾರ್ಥಿಗಳಿಗೆ ಅವರ…

Chitra Suddhi
i am pregnant kannada movie censored ua

“ಐ ಆಮ್ ಪ್ರೆಗ್ನೆಂಟ್” ಚಿತ್ರವು ಸೆನ್ಸಾರ್ ಮಂಡಳಿಯಿಂದ...

“ಅನು ಸಿನಿಮಾಸ್” ಬ್ಯಾನರ್ ಅಡಿಯಲ್ಲಿ ತಯಾರಾಗುತ್ತಿರುವ “ಐ ಆಮ್ ಪ್ರೆಗ್ನೆಂಟ್” ಎಂಬ ಚಿತ್ರವನ್ನು ಸೆನ್ಸಾರ್ ಮಂಡಳಿಯಿಂದ ಉತ್ತಮ ಪ್ರತಿಕ್ರಿಯೆ ಪಡೆದಿದೆ . ಕೆಲವೇ ದಿನಗಳಲ್ಲಿ ಚಿತ್ರಮಂದಿರಕ್ಕೆ ಲಗ್ಗೆಯಿಡಲು ಚಿತ್ರತಂಡ ಎಲ್ಲ ತಯಾರಿ ಮಾಡಿಕೊಳ್ಳುತ್ತಿದ್ದಾರೆ . ಇದರಲ್ಲಿ ನುರಿತ ಕಲಾವಿದರು ಹಾಗೂ ನುರಿತ ತಂತ್ರಜ್ಞರು ಕೂಡ ಇದಕ್ಕೆ ಉತ್ತಮ ಬೆಂಬಲವನ್ನು…

Chitra Suddhi
90 bidi manig nadi song release

ನಾಳೆಯಿಂದ ನೈಂಟಿ ನಶೆ!

ಹಿರಿಯ ಹಾಸ್ಯ ನಟ ಬಿರಾದಾರ್ ಅಭಿನಯದ ಐನೂರನೇ ಚಿತ್ರ ಎಂಬ ಹಣೆಪಟ್ಟಿ ಹೊತ್ತುಕೊಂಡು ಆರಂಭದಿಂದಲೇ ಭರ್ಜರಿ ಸದ್ದು ಮಾಡುತ್ತಲೇ ಬಂದ ಚಿತ್ರ ’90 ಬಿಡಿ ಮನೀಗ್ ನಡಿ’. ಉತ್ತರ ಕರ್ನಾಟಕ ಶೈಲಿಯ ಕಾಮಿಡಿ ಕ್ರೈಂ ಥ್ರಿಲ್ಲರ್ ಕಥೆ ಎನ್ನುತ್ತಾ, ‘ಟೀಸರ್’ ಮೂಲಕ ಚಿತ್ರ ಭರವಸೆ ಮೂಡಿಸಿತ್ತು. ಇದೀಗ ಚಿತ್ರತಂಡ…